Wednesday, October 21, 2020
Home ಜಿಲ್ಲೆ ಸ್ಫೋಟಕ ತುಂಬಿಟ್ಟಿದ್ದ ಆಹಾರ ತಿಂದ ಹಸುವಿನ ದವಡೆ ಛಿದ್ರ

ಇದೀಗ ಬಂದ ಸುದ್ದಿ

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಮಹಾರಾಷ್ಟ್ರದ ಹಿರಿಯ ಮುಖಂಡ ಏಕ್ ನಾಥ್...

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ...

ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಶಿಕ್ಷಣ ಮಂಡಲದ ‌ಜೊತೆ...

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಸರ್ಕಾರ ಮತ್ತಷ್ಟು ದೃಢ ಹೆಜ್ಜೆಗಳನ್ನು ಇಡುತ್ತದೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲಾ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ...

ತುಳು ಚಿತ್ರದ ನಟ ಸುರೇಂದ್ರ ಬಂಟ್ವಾಳ್ ಬರ್ಬರ...

 ಬಂಟ್ವಾಳ: ಇಲ್ಲಿನ ವಸತಿ ಸಂಕೀರ್ಣವೊಂದರಲ್ಲಿ ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು...

ಸ್ಫೋಟಕ ತುಂಬಿಟ್ಟಿದ್ದ ಆಹಾರ ತಿಂದ ಹಸುವಿನ ದವಡೆ ಛಿದ್ರ

ಕಳೆದ ಹಲವು ದಿನಗಳ ಹಿಂದಷ್ಟೇ ಗರ್ಭಿಣಿ ಆನೆಗೆ ವಿಷ ಉಣಿಸಿದ ಕೇರಳದಲ್ಲಿ ನಡೆದ ಪ್ರಕರಣ ಭಾರೀ ಸುದ್ದಿಯಾಗಿತ್ತು. ಇದರ ಬಳಿಕ, ಚಿತ್ತೂರಿನಲ್ಲಿ ಸ್ಪೋಟಕ ತುಂಬಿದ್ದಂತ ಆಹಾರ ತಿಂದಂತ ಹಸುವಿನ ದವಡೆ ಛಿತ್ರಗೊಂಡು, ಸತತವಾಗಿ 6 ಗಂಟೆ ನರಳಿ ನರಳಿ ಗೋಮಾತೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಗ್ರಾಮಾಂತರ ಪ್ರದೇಶದ ಚಂದಮಾಮಪಲ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ಕಾಡು ಹಂದಿಗಳ ಹಾವಳಿ ತಪ್ಪಿಸಲು, ಕಾಡಂಚಿನ ಗ್ರಾಮದ ರೈತರು ಹಿಟ್ಟಿನಿಂದ ಮಾಡಲಾದ ಆಹಾರದಲ್ಲಿ ಸ್ಪೋಟಕ ತುಂಬಿ ಇಟ್ಟಿದ್ದಾರೆ. ಇಂತಹ ಸ್ಪೋಟಕ ತುಂಬಿದ್ದಂತ ಹುಲ್ಲನ್ನು ತಿಂದಂತ ಹಸುವಿನ ಬಾಯಿ ಛಿದ್ರಗೊಂಡಿದೆ. ಕೊನೆಗೆ ಸತತ 6 ಗಂಟೆಗಳ ಕಾಲ ನರಳಿ ನರಳಿ ಹಸು ಅಂದೇ ಪ್ರಾಣ ಬಿಟ್ಟಿರುವ ಘಟನೆ, ತಡವಾಗಿ ಬೆಳಕಿಗೆ ಬಂದಿದೆ.

 ದಿ ನ್ಯೂಸ್24 ಕನ್ನಡ

TRENDING