Friday, October 23, 2020
Home ಜಿಲ್ಲೆ ಸೋರುತಿಹುದು ನಮ್ಮ ಮೆಟ್ರೋ ಮಾಳಿಗೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಸೋರುತಿಹುದು ನಮ್ಮ ಮೆಟ್ರೋ ಮಾಳಿಗೆ

ಬೆಂಗಳೂರು: ನಗರದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ನೀರು ಸೋರುತ್ತಿರುವುದನ್ನ ನೋಡಿ ಜನರಲ್ಲಿ ಆತಂಕ ಹೆಚ್ಚಾಗಿದೆ.

ಸಣ್ಣ ಮಳೆಯನ್ನೂ ತಡೆಯಲಾಗದಷ್ಟು ಕಳಪೆ ಕಾಮಗಾರಿ ಆರೋಪ ಈಗ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಕಳೆದ ಹಲವು ದಿನಗಳಿಂದ ಸಾಧಾರಣ ಮಳೆಯನ್ನು ತಡೆಯುವ ಸಾಮರ್ಥ್ಯ ನಿಲ್ದಾಣದ ಕಾಮಗಾರಿಯಲ್ಲಿ ಇಲ್ಲ. ಲಕ್ಷಾಂತರ ಪ್ರಯಾಣಿಕರು ಸಂಚರಿಸುವ ಸ್ಥಳವಾಗಿದ್ದು, ಕಳಪೆ ಗುಣಮಟ್ಟದ ಕಟ್ಟಡ ಈಗ ಜನರಲ್ಲಿ ಆತಂಕ ಸೃಷ್ಟಿಸಿದೆ.

ಪ್ರತಿನಿತ್ಯ ಹಸಿರು, ನೇರಳೆ ಬಣ್ಣದ ಮೆಟ್ರೋ ರೈಲನ್ನ ಬದಲಿಸುವ ಜಾಗದಲ್ಲಿ ಇಂತ ಕಳಪೆ ಕಾಮಗಾರಿ ಕಂಡು ಬಂದಿದೆ. ಈವರೆಗೂ ಯಾವುದೇ ಅಧಿಕಾರಿ ಅಥವಾ ಇಲಾಖೆ ಕ್ರಮ ಕೈಗೊಂಡಿಲ್ಲ ಎಂಬ ಕೂಗು ಸಹ ಕೇಳಿ ಬಂದಿದೆ.

 ದಿ ನ್ಯೂಸ್24 ಕನ್ನಡ

TRENDING