Wednesday, October 28, 2020
Home ಜಿಲ್ಲೆ RR ನಗರ ಟಿಕೆಟ್ ಬಿಕ್ಕಟ್ಟು

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

RR ನಗರ ಟಿಕೆಟ್ ಬಿಕ್ಕಟ್ಟು

ಬೆಂಗಳೂರು: ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್​ಗಾಗಿ ಮುನಿರತ್ನ ಸಿಎಂ ಯಡಿಯೂರಪ್ಪ ದುಂಬಾಲು ಬಿದ್ದಿದ್ದು, ಮುಖ್ಯಮಂತ್ರಿಗಳು ಹೋದಲ್ಲಿ ಬಂದಲ್ಲೆಲ್ಲ ಎದುರಾಗಿ ಟಿಕೆಟ್ ಬೇಡಿಕೆ ಇಡುತ್ತಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಮುನಿರತ್ನ ಆರ್.ಆರ್. ನಗರ ಕ್ಷೇತ್ರದ ಟಿಕೆಟ್ ಬಗ್ಗೆ ಪ್ರಸ್ತಾಪಿಸಿದರು. ನಂತರ ಸಿಎಂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲು ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿದರು. ಈ ಸಂದರ್ಭದಲ್ಲೂ ಸಿಎಂ ಹಿಂಬಾಲಿಸಿದ ಮುನಿರತ್ನ ಶಾಂತಿನಗರಕ್ಕೂ ಭೇಟಿ ನೀಡಿದರು. ಪರಿಷತ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಂತರ ಸಿಎಂ ನಿರ್ಗಮಿಸುವ ವೇಳೆ ಕಾರಿನ ಸಮೀಪ ಬಂದು ಆಗಲೂ ನಮಸ್ಕರಿಸುತ್ತ ಟಿಕೆಟ್​ಗಾಗಿ ಮನವಿ ಮಾಡಿದರು.

 ದಿ ನ್ಯೂಸ್24 ಕನ್ನಡ

TRENDING