Saturday, October 24, 2020
Home ಜಿಲ್ಲೆ ಉಡುಪಿ ಮಗಳಿಗೆ ‘ಕನ್ನಡ’ ಎಂದೆ ನಾಮಕರಣ ಮಾಡಿದ ಕನ್ನಡಾಭಿಮಾನ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಮಗಳಿಗೆ ‘ಕನ್ನಡ’ ಎಂದೆ ನಾಮಕರಣ ಮಾಡಿದ ಕನ್ನಡಾಭಿಮಾನ

ಉಡುಪಿ. ಅ.08 : ಹಿಂದಿ ಹೇರಿಕೆ ಮತ್ತು ಪರಭಾಷೆಯವರ ಒತ್ತಡ ಹಿನ್ನಲೆಯಲ್ಲಿ ಯುವ ಪೀಳಿಗೆಯಿಂದ ಕನ್ನಡಾಭಿಮಾನ ಮಸುಕಾಗುತ್ತಿದೆ ಎನ್ನುವ ಕಾಲದಲ್ಲಿ ಯುವ ಉದ್ಯಮಿಯೋರ್ವರು ಅಚ್ಚರಿ ಮೂಡಿಸಿದ್ದಾರೆ. ಕುಂದಾಪುರ ತಾಲೂಕಿನ ನೆಂಪು ಮೂಲದ ಪ್ರತಾಪ್ ಮತ್ತು ಪ್ರತಿಮಾ ದಂಪತಿಗಳಿಗೆ ಹುಟ್ಟಿದ ಹೆಣ್ಣು ಮಗುವಿಗೆ ಕನ್ನಡ ಎಂದು ನಾಮಕರಣ ಮಾಡುವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ. ಇಂಟಿರಿಯರ್ ಡಿಸೈನಿಂಗ್ ಕಾಂಟ್ರಾಕ್ಟರ್ ಆಗಿರುವ ಪ್ರತಾಪ್ ಬೆಂಗಳೂರು ನಲ್ಲಿರುವ ಬನ್ನೇರುಘಟ್ಟ ದಲ್ಲಿ ಸದ್ಯ ವಾಸವಾಗಿದ್ದು, ವೃತ್ತಿಯ ಹಿನ್ನಲೆಯಲ್ಲಿ ತಮಿಳುನಾಡಿಗೆ ತೆರಳಿದ್ದ ಪ್ರತಾಪ್ ಶೆಟ್ಟಿ ಅವರಿಗೆ ಅಲ್ಲಿನ ತಮಿಳು ವೆಲ್ವಿ, ತಮಿಳರಸನ್ ಮತ್ತು ತಮಿಳ್ ದೊರೈ ಹೆಸರುಗಳು ಆಕರ್ಷಿಸಿತ್ತು. ಇದೆ ಸ್ಫೂರ್ತಿ ಪಡೆದ ಕೊಂಡ ಕನ್ನಡ ಪ್ರೇಮಿ ಪ್ರತಾಪ್ ಪತ್ನಿಯ ಒಪ್ಪಿಗೆಯ ಮೇರೆಗೆ ಕನ್ನಡ ಶೆಟ್ಟಿ ಎಂದು ಮಗಳಿಗೆ ನಾಮಕರಣ ಮಾಡಿದ್ದಾರೆ.  

TRENDING