Wednesday, October 21, 2020
Home ಸುದ್ದಿ ಜಾಲ ಆಂಧ್ರ ಸಿಎಂ ಖಾತೆಯಿಂದ ಹಣ ದೋಚಲು ಯತ್ನ: ಮಂಗಳೂರಿನ ಸಿನಿಮಾ ನಿರ್ದೇಶಕ ಸೇರಿ 6 ಮಂದಿ...

ಇದೀಗ ಬಂದ ಸುದ್ದಿ

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ...

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು...

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಆಂಧ್ರ ಸಿಎಂ ಖಾತೆಯಿಂದ ಹಣ ದೋಚಲು ಯತ್ನ: ಮಂಗಳೂರಿನ ಸಿನಿಮಾ ನಿರ್ದೇಶಕ ಸೇರಿ 6 ಮಂದಿ ಅರೆಸ್ಟ್

 ಮಂಗಳೂರುಆಂಧ್ರ ಪ್ರದೇಶ ಮುಖ್ಯಮಂತ್ರಿ ಖಾತೆಗೆ ಕನ್ನ ಹಾಕಲು ಹೋದ ಕರಾವಳಿ​ ನಿರ್ದೇಶಕ ಉದಯ್ ಕುಮಾರ್ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮೂಡಬಿದಿರೆ ನಿವಾಸಿ ಯೋಗಿಶ್ ಆಚಾರ್ಯ, ನಿರ್ದೇಶಕ ಉದಯ ಶೆಟ್ಟಿ ಕಾಂತಾವರ, ಮಂಗಳೂರಿನ ಬ್ರಿಜೇಶ್ ರೈ, ಬೆಳ್ತಂಗಡಿಯ ಗಂಗಾಧರ್ ಸುವರ್ಣ ಬಂಧಿತ ಆರೋಪಿಗಳು.

ಈ ಖದೀಮರ ತಂಡ ನಕಲಿ ಚೆಕ್ ಬಳಕೆ ಮಾಡಿಕೊಂಡು ಹಣ ವಿತ್​ ಡ್ರಾ ಮಾಡಲು ಮುಂದಾಗಿತ್ತು. ಅದೂ ಸಾವಿರ, ಲಕ್ಷ ರೂಪಾಯಿ ಅಲ್ಲ. ಬರೋಬ್ಬರಿ 52 ಕೋಟಿ ರೂಪಾಯಿ! ಈ ತಂಡ ಫೇಕ್​ ಚೆಕ್​ ಸೃಷ್ಟಿ ಮಾಡಿತ್ತು. ಆಂಧ್ರ ಸಿಎಂ ರಿಲೀಫ್​ ಫಂಡ್​ ನೀಡಿದ ಚೆಕ್​ ಇದು ಎಂದು ಹೇಳಿ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯ ಬ್ಯಾಂಕ್​ನಲ್ಲಿ ಡ್ರಾ ಮಾಡಲು ಮುಂದಾಗಿತ್ತು.

ಆಂಧ್ರ ಸಿಎಂ ರಿಲೀಫ್​ ಫಂಡ್​ನಿಂದ 58 ಕೋಟಿ ರೂಪಾಯಿ ವಿತ್ ​ಡ್ರಾ ಆಗುತ್ತಿದೆ ಎನ್ನುವ ವಿಚಾರ ಬ್ಯಾಂಕ್​ನವರಿಗೆ ಸಾಕಷ್ಟು ಅನುಮಾನ ಮೂಡಿಸಿತ್ತು. ಈ ಬಗ್ಗೆ ಬ್ಯಾಂಕ್​ ಮ್ಯಾನೇಜರ್​ ಆಂಧ್ರ ಸರ್ಕಾರದ ಜೊತೆ ಮಾತನಾಡಿದ್ದರು. ಈ ವೇಳೆ ಅಷ್ಟು ಮೊತ್ತದ ಚೆಕ್ ಕೊಟ್ಟಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ನೀಡಿತ್ತು. ಈ ವೇಳೆ ಬ್ಯಾಂಕ್​ ಮ್ಯಾನೇಜರ್​ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಇವರನ್ನು ಬಂಧಿಸಲಾಗಿದೆ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈ ಸಂಬಂಧ ತನಿಖೆಗೆ ಆಗ್ರಹಿಸಿದೆ. ಇದುವರೆಗೆ 117 ಕೋಟಿ ರು ವಂಚನೆಯಾಗಿರುವುದು ಪತ್ತೆಯಾಗಿದೆ..

TRENDING