Wednesday, October 21, 2020
Home ಬೆಂಗಳೂರು ಕ್ಷೇತ್ರ ದೊಡ್ಡದಿರಬಹುದು ಆದರೆ ರಾಜಕೀಯ ನಮಗೆ ಹೊಸದಲ್ಲ- ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

ಇದೀಗ ಬಂದ ಸುದ್ದಿ

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಕ್ಷೇತ್ರ ದೊಡ್ಡದಿರಬಹುದು ಆದರೆ ರಾಜಕೀಯ ನಮಗೆ ಹೊಸದಲ್ಲ- ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

 ಬೆಂಗಳೂರು: ಕ್ಷೇತ್ರ ದೊಡ್ಡದಿರಬಹುದು ಆದರೆ ರಾಜಕೀಯ ನಮಗೆ ಹೊಸದಲ್ಲ ಎಂದು ಆರ್.ಆರ್.ನಗರ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ತಿಳಿಸಿದ್ದಾರೆ.

ವಿಪಕ್ಷನಾಯಕ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾತನಾಡಿದ ಕುಸುಮಾ, ಬಿಜೆಪಿ-ಜೆಡಿಎಸ್​ ಅಭ್ಯರ್ಥಿ ಯಾರು ಅನ್ನುವುದು ಬೇಕಿಲ್ಲ. ನಾವು ಪಕ್ಷದ ಅಭ್ಯರ್ಥಿ ಅಂತ ಅಷ್ಟೇ ಎದುರಿಸುತ್ತೇವೆ. ನಮ್ಮ ಅತ್ತೆ ದೊಡ್ಡವರು ಅವರ ಹೇಳಿಕೆ ನನಗೆ ಆಶೀರ್ವಾದ ವಿದ್ದಂತೆ. ರವಿಯವರ ಹೆಸರನ್ನ ನಾನು ಈ ಹಿಂದೆಯೂ ಪ್ರಸ್ತಾಪಿಸಿಲ್ಲ, ಚುನಾವಣೆಯಲ್ಲೂ ಬಳಸಲ್ಲ. ಪ್ರತಿಸ್ಪರ್ಧಿಗಳು ಯಾರು ಅನ್ನೋದು ನಮಗೆ ಮುಖ್ಯವಲ್ಲ, ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ ಅದು ಮುಖ್ಯ. ನನಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದೆ, ನನ್ನದೇ ಕನಸನ್ನೂ ಕಟ್ಟಿಕೊಂಡಿದ್ದೇನೆ. ಎಲ್ಲರೂ ನನ್ನನ್ನ ಒಪ್ಪಿಕೊಳ್ತಾರೆಂಬ ಭರವಸೆಯಿದೆ ಎಂದಿದ್ದಾರೆ.

TRENDING