Friday, October 23, 2020
Home ಜಿಲ್ಲೆ ಶಿರಾದಲ್ಲಿ ಟಿ.ಬಿ ಜಯಚಂದ್ರ ಕೈಗೆ ಟಿಕೆಟ್

ಇದೀಗ ಬಂದ ಸುದ್ದಿ

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ಶಿರಾದಲ್ಲಿ ಟಿ.ಬಿ ಜಯಚಂದ್ರ ಕೈಗೆ ಟಿಕೆಟ್

ಶಿರಾ ಕ್ಷೇತ್ರದಿಂದ ಟಿ.ಬಿ ಜಯಚಂದ್ರರಿಗೆ ಕಾಂಗ್ರೆಸ್ ಟಿಕೆಟ್ ನೀಡಿರುವ ಬೆನ್ನಲ್ಲೇ ಅಸಮಾಧಾನದ ಹೊಗೆ ಎದ್ದಿದ್ದು, ಹೈಕಮಾಂಡ್ ರಾಜ್ಯ ಹಿರಿಯ ನಾಯಕರ ಮೇಲೆ ಹೈಕಮಾಂಡ್ ಮುನಿಸಿಕೊಂಡಿದೆ.

ಟಿಬಿ ಜಯಚಂದ್ರ ಅವ್ರ ಹೆಸ್ರು ಘೋಷಿಸುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವ್ರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ್ರಿಗೆ ಕರೆ ಮಾಡಿ, ಹೆಗ್ಗಮುಗ್ಗ ಜಾಡಿಸಿದ್ದಾರೆ. ಟಿಬಿ ಜಯಚಂದ್ರರಿಗೆ 1979ರಿಂದಲೂ ಅಂದ್ರೆ 9 ಬಾರಿ ಟಿಕೇಟ್ ನೀಡುತ್ತಿದ್ದೀರಾ ಆದ್ರೆ, ಕಳೆದ ವರ್ಷ ಸೋತಿದ್ದಾರೆ. ರಾಜೇಶ್ ಗೌಡ ಅಂತಾ ಯುವ ನಾಯಕರಿದ್ರು ಅವ್ರಿಗೆ ಟಿಕೆಟ್ ನೀಡಿದ್ದೀರಿ ನಿಮಗೇನು ಕಾಮನ್ ಸೆನ್ಸ್ ಇಲ್ವಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗ್ತಿದೆ.

 ದಿ ನ್ಯೂಸ್24 ಕನ್ನಡ

TRENDING