Tuesday, October 27, 2020
Home ರಾಜ್ಯ ಶಾಲಾ-ಕಾಲೇಜು ಆರಂಭದ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪರಿಂದ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಶಾಲಾ-ಕಾಲೇಜು ಆರಂಭದ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪರಿಂದ ಮಹತ್ವದ ಮಾಹಿತಿ

ಬೆಂಗಳೂರು : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ ಮಾಡಿದ್ದು ಮಾರ್ಗಸೂಚಿಯ ಪ್ರಕಾರ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಇನ್ನೂ, ಈ ಬಗ್ಗೆ ಸಿಎಂ ಯಡಿಯೂರಪ್ಪ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದಿದ್ದು. ಪರಿಸ್ಥಿತಿ ನೋಡಿಕೊಂಡು ಶಾಲಾ ಕಾಲೇಜು ತೆರೆಯುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶಾಲಾ ಕಾಲೇಜು ಆರಂಭದ ಬಗ್ಗೆ ಇಂದು ನಡೆದ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ, ಆದರೆ ಶಾಲಾ ಕಾಲೇಜು ಆರಂಭದ ಬಗ್ಗೆ ತಜ್ಞರ ವರದಿ ಬರಲಿದೆ. ಬಳಿಕ ಶಾಲಾ ಕಾಲೇಜು ಆರಂಭದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ, ಇದಕ್ಕೆ ಮುಖ್ಯವಾಗಿ ಪೋಷಕರು ಒಪ್ಪಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

TRENDING