Monday, October 26, 2020
Home ಜಿಲ್ಲೆ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ವಸ್ತು ವಿತರಣೆ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ವಸ್ತು ವಿತರಣೆ

ಇತ್ತೀಚಿಗೆ ಸುರಿದ ಭಾರಿಗೆ ಮಳೆಗೆ ನಿರಾಶ್ರಿತರಾದ ಕುಟುಂಬಗಳಿಗೆ ರಾಮಕೃಷ್ಣ ಸೇವಾಶ್ರಮ, ಇನ್ಫೋಸಿಸ್ ಫೌಂಡೆಶನ್ ನಿಂದ ಅಗತ್ಯ ವಸ್ತುಗಳ ವಿತರಣೆ ಮಾಡಲಾಯಿತು.

ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಸ್ವಾಮೀಜಿ ಜಪಾನಂದರ ನೇತ್ರತ್ವದಲ್ಲಿ ಒಟ್ಟು ೩೦೦೦ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು, ಇಡಪನೂರು, ಮೀರ್ಜಾಪುರ, ಮಿಡಗಲದಿನ್ನಿ ಹಾಗು ರಾಯಚೂರು ನಗರದಲ್ಲಿ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಯಿತು.

ಕಿಟ್ ನಲ್ಲಿ ಅಕ್ಕಿ, ಬೆಳೆ, ಸಕ್ಕರೆ, ಗೋಧಿ, ಸೀರೆ, ಪಂಚೆ, ಬೆಡ್ ಶೀಟ್ ಗಳು ಹೊಂದಿವೆ.ಇದೇ ಸಂಸ್ಥೆಗಳಿಂದ ೨೦೦೯, ೨೦೧೯ ರಲ್ಲಿ ರಾಜ್ಯದ ವಿವಿದೆಡೆ ಅಗತ್ಯ ವಸ್ತುಗಳ ನೀಡಲಾಗಿತ್ತು, ಈಗ ಮತ್ತೆ ಅಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ ಎಂದು ಜಪಾನಂದ ಸ್ವಾಮೀಜಿ ಹೇಳಿದರು.

ದಿ ನ್ಯೂಸ್24 ಕನ್ನಡ

TRENDING