Saturday, October 24, 2020
Home ಸುದ್ದಿ ಜಾಲ ಶುಭ ಸುದ್ದಿ: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಶುಭ ಸುದ್ದಿ: ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6, 7, 8, 9 ಮತ್ತು 10ನೇ ತರಗತಿಯವರಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಅ. 14 ರೊಳಗಾಗಿ ಶಾಲೆಗಳ ಕಚೇರಿ ವೇಳೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಹರಿಹರ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೆರೆಬಿಳಚಿ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಗಳೂರು ಈ ಶಾಲೆಗಳಲ್ಲಿ ಬೋಧಿಸಲು ಕನ್ನಡ ಶಿಕ್ಷಕರು, ವಿದ್ಯಾರ್ಹತೆ: ಬಿ.ಎ & ಬಿ.ಇಡಿ (ಐಚ್ಚಿಕ ವಿಷಯ ಕನ್ನಡ), ಹುದ್ದೆಗಳ ಸಂಖ್ಯೆ:03. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಂಡಜ್ಜಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಗಳೂರು ಭೋಧಿಸುವ ವಿಷಯ ಇಂಗ್ಲೀಷ್ ಶಿಕ್ಷಕರು, ವಿದ್ಯಾರ್ಹತೆ: ಬಿ.ಎ & ಬಿ.ಇಡಿ (ಐಚ್ಚಿಕ ವಿಷಯ ಇಂಗ್ಲಿಷ್), ಹುದ್ದೆಗಳ ಸಂಖ್ಯೆ:03.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೆರೆಬಿಳಚಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಗಳೂರು. ಭೋಧಿಸುವ ವಿಷಯ ಹಿಂದಿ ಶಿಕ್ಷಕರು, ವಿದ್ಯಾರ್ಹತೆ: ಬಿ.ಎ & ಬಿ.ಇಡಿ (ಐಶ್ಚಿಕ ವಿಷಯ ಹಿಂದಿ), ಹುದ್ದೆಗಳ ಸಂಖ್ಯೆ:02. ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಜಗಳೂರು ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಗಳೂರು ಭೋಧಿಸುವ ವಿಷಯ ಗಣಿತ ಶಿಕ್ಷಕರು, ವಿದ್ಯಾರ್ಹತೆ: ಎಂ.ಎಸ್ಸಿ & ಬಿ.ಎಡ್(ಪಿ.ಸಿ.ಎಂ.ಬಿ) ಹುದ್ದೆಗಳ ಸಂಖ್ಯೆ:02.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಗಳೂರು. ಭೋಧಿಸುವ ವಿಷಯ ವಿಜ್ಞಾನ ಶಿಕ್ಷಕರು, ವಿದ್ಯಾರ್ಹತೆ: ಬಿ.ಎಸ್ಸಿ & ಬಿ.ಎಡ್(ಸಿ.ಬಿ. ಜೆಡ್) ಹುದ್ದೆಗಳ ಸಂಖ್ಯೆ:01. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಗಳೂರು ಬೋಧಿಸುವ ವಿಷಯ ಸಮಾಜವಿಜ್ಞಾನ ಶಿಕ್ಷಕರು, ವಿದ್ಯಾರ್ಹತೆ: ಬಿ.ಎ & ಬಿ.ಇಡ್(ಇತಿಹಾಸ) ಹುದ್ದೆಗಳ ಸಂಖ್ಯೆ:01. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8296909570, 9008815296, 8746818180, 9036866642, ನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

TRENDING