Monday, October 19, 2020
Home ಜಿಲ್ಲೆ ಈ ವರ್ಷ ಹಾಸನಾಂಬ ದೇವಿ ದರ್ಶನಕ್ಕೆ ಸಾರ್ವಜನಿಕರಿಗಿಲ್ಲ ಅವಕಾಶ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಈ ವರ್ಷ ಹಾಸನಾಂಬ ದೇವಿ ದರ್ಶನಕ್ಕೆ ಸಾರ್ವಜನಿಕರಿಗಿಲ್ಲ ಅವಕಾಶ

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ ಕೊರೊನಾದಿಂದಾಗಿ ಈ ವರ್ಷ ಹಾಸನಾಂಬೆಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿಲ್ಲ.‌

ಹಾಸನಾಂಬ ದೇವಾಲಯದ ಬಾಗಿಲನ್ನು ವರ್ಷಕ್ಕೊಮ್ಮೆ ಮಾತ್ರ ತೆರೆದು ಭಕ್ತಾದಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವುದು ಬಹಳ ಹಿಂದಿನಿಂದಲೂ ನಡೆದು ಬಂದ ಪದ್ಧತಿ.‌ ಹಲವು ಪವಾಡಗಳಿಗೆ ಪ್ರಸಿದ್ಧಿಯಾದ ಹಾಸನನಾಂಬ ದೇವಿಯ ದರ್ಶನವನ್ನ ಪಡೆದರೆ ಇಷ್ಟಾರ್ಥ ಸಿದ್ಧಿಸುತ್ತೆ ಎಂಬುದು ಭಕ್ತರ ನಂಬಿಕೆ. ಹೀಗಾಗಿ ವರ್ಷಕ್ಕೊಮ್ಮೆ ಹಾಸನಾಂಬ ದೇವಸ್ಥಾನದ ಬಾಗಿಲು ತೆರೆದಾಗ ಲಕ್ಷಾಂತರ ಜನ ದೇವಾಲಯಕ್ಕೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಕೃತಾರ್ಥರಾಗುತ್ತಿದ್ದರು.

ಈ ವರ್ಷವೂ ಕೂಡ ನವೆಂಬರ್ 5ರಿಂದ 16ರವರೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತೆ. ನಗರದ ಸುಮಾರು 12 ಕಡೆ ಎಲ್‌ಇಡಿ ಪರದೆ ಹಾಕಿ, ನೇರ ಪ್ರಸಾರದ ಮೂಲಕ ಭಕ್ತರು ಹಾಸನಾಂಬೆಯ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನ ಬಾಗಿಲು ತೆರೆಯುವ ವೇಳೆ ಉದ್ಘಾಟನೆಗೆ ಬರುವಂತೆ ಸಿಎಂ ಅವರನ್ನು ಕರೆಯುತ್ತೇವೆ. ಮೊದಲ ಹಾಗೂ ಕೊನೆಯ ದಿನ ಆಹ್ವಾನಿತರಿಗೆ ಮಾತ್ರ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹಾಸನ ಉಸ್ತುವಾರಿ ಸಚಿವ ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING