Saturday, October 24, 2020
Home ಜಿಲ್ಲೆ ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ. ಮುಂಜಾನೆ 3:12ರ ಸುಮಾರಿಗೆ ಭೂಮಿಯ 10 ಕಿಲೋ ಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್‌ಸಿಎಸ್) ಟ್ವೀಟ್ ಮಾಡಿದೆ.

ಭೂಕಂಪದ ಪರಿಣಾಮದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇದಕ್ಕೂ ಮುನ್ನ ಬುಧವಾರ ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿತ್ತು. ಸೆಪ್ಟೆಂಬರ್ 1ರಂದು ಉಖ್ರುಲ್​​ನಿಂದ ಪೂರ್ವಕ್ಕೆ 55 ಕಿ.ಮೀ. ದೂರದಲ್ಲಿ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆ ದಾಖಲಾಗಿತ್ತು.

ದಿ ನ್ಯೂಸ್24 ಕನ್ನಡ

TRENDING