Wednesday, October 21, 2020
Home ಜಿಲ್ಲೆ ಡ್ಯೂಪ್ ಇಲ್ಲದೆ ಸಾಹಸ ದೃಶ್ಯಗಳಲ್ಲಿ ಭಾಗಿಯಾದ ಪ್ರಿಯಾಂಕ ಉಪೇಂದ್ರ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಡ್ಯೂಪ್ ಇಲ್ಲದೆ ಸಾಹಸ ದೃಶ್ಯಗಳಲ್ಲಿ ಭಾಗಿಯಾದ ಪ್ರಿಯಾಂಕ ಉಪೇಂದ್ರ

ಕೊರೊನಾ ಲಾಕ್​​​​ಡೌನ್​​ನಿಂದ ಮನೆಯಲ್ಲಿದ್ದ ಸೆಲಬ್ರಿಟಿಗಳು ಡಯಟ್, ವರ್ಕೌಟ್ ಮಾಡಿ ಮೊದಲಿಗಿಂತ ಫಿಟ್ ಆಗಿದ್ದಾರೆ. ಪ್ರಿಯಾಂಕ ಉಪೇಂದ್ರ ಕೂಡಾ ಈ ಲಾಕ್​​ ಡೌನ್ ಸಮಯವನ್ನು ಸದುಪಯೋಗಪಡಿಸಿಕೊಂಡು ಸಖತ್ ಫಿಟ್ ಆಗಿದ್ದಾರೆ. ಇದೀಗ ಪ್ರಿಯಾಂಕ ತಮ್ಮ ಹೊಸ ಸಿನಿಮಾ ಚಿತ್ರೀಕರಣಕ್ಕೆ ಸಜ್ಜಾಗುತ್ತಿದ್ದಾರೆ.

‘2nd ಹಾಫ್’ ಚಿತ್ರದಲ್ಲಿ ಪ್ರಿಯಾಂಕ, ಪೊಲೀಸ್ ಕಾನ್ಸ್​​ಟೇಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರಿಗೆ ಪ್ರಮೋಷನ್ ದೊರೆತಿದೆ. ‘ಉಗ್ರಾವತಾರ’ ಚಿತ್ರದಲ್ಲಿ ಪ್ರಿಯಾಂಕ ಇನ್ಸ್​​​​​​ಪೆಕ್ಟರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲ ಡ್ಯೂಪ್ ಇಲ್ಲದೆ ಸ್ವತ: ಪ್ರಿಯಾಂಕ ಅವರೇ ಸಾಹಸ ದೃಶ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನ ಹೆಚ್​​​​​ಎಂಟಿ ಲೇ ಔಟ್​​​​ನಲ್ಲಿ ಇತ್ತೀಚೆಗೆ ನಡೆದ ಚಿತ್ರದ ಆ್ಯಕ್ಷನ್ ಸನ್ನಿವೇಶಗಳಲ್ಲಿ ಪ್ರಿಯಾಂಕ ಉಪೇಂದ್ರ ಯಾವುದೇ ಡ್ಯೂಪ್ ಇಲ್ಲದೆ ಭಾಗವಹಿಸಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಂಕ ಎದುರು ಸುಮನ್, ಜಾಕಿ ಶ್ರಾಫ್, ಆಶಿಷ್ ವಿದ್ಯಾರ್ಥಿಯಂತ ದೊಡ್ಡ ಕಲಾವಿದರು ಖಳನಟರಾಗಿ ಅಭಿನಯಿಸಿದ್ದಾರೆ. ಚಿತ್ರದ ಆ್ಯಕ್ಷನ್ ಸನ್ನಿವೇಶಗಳು ನೈಜವಾಗಿ ಬರಲಿ ಎಂಬ ಕಾರಣಕ್ಕೆ ಪ್ರಿಯಾಂಕ, ಸಾಹಸ ಕಲಾವಿದ ರವಿ ಅವರಿಂದ ತರಬೇತಿ ಪಡೆದಿದ್ದಾರಂತೆ.

ದಿ ನ್ಯೂಸ್24 ಕನ್ನಡ

TRENDING