Tuesday, October 20, 2020
Home ಜಿಲ್ಲೆ ಏಮ್ಸ್ ಆಸ್ಪತ್ರೆಯಿಂದ ನಿವಾಸಕ್ಕೆ ರಾಮ್ ವಿಲಾಸ್ ಪಾಸ್ವಾನ್ ಮೃತದೇಹ ರವಾನೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಏಮ್ಸ್ ಆಸ್ಪತ್ರೆಯಿಂದ ನಿವಾಸಕ್ಕೆ ರಾಮ್ ವಿಲಾಸ್ ಪಾಸ್ವಾನ್ ಮೃತದೇಹ ರವಾನೆ

ಕಳೆದ ರಾತ್ರಿ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮೃತದೇಹವನ್ನು ಏಮ್ಸ್ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತಿದೆ.

74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಇಹಲೋಕ ತ್ಯಜಿಸಿದ್ದರು.

ರಾಮ್ ವಿಲಾಸ್ ಪಾಸ್ವಾನ್ ನಿಧನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನ, ಸಂಸತ್ತು, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಶೋಕಾಚರಣೆ ಮಾಡಲಾಗುತ್ತಿದೆ. ರಾಷ್ಟ್ರಪತಿ ಭವನ ಮತ್ತು ಸಂಸತ್ತಿನ ಕಟ್ಟಡಗಳಲ್ಲಿ ದೇಶದ ಬಾವುಟವನ್ನು ಇಂದು ಅರ್ಧ ಮಟ್ಟಕ್ಕೆ ಇಳಿಸಲಾಗಿದೆ.

ದಿ ನ್ಯೂಸ್24 ಕನ್ನಡ

TRENDING