Wednesday, October 21, 2020
Home ಜಿಲ್ಲೆ ಬರ್ತ್​ಡೇ ಪಾರ್ಟಿ ನೆಪದಲ್ಲಿ ರೌಡಿಶೀಟರ್‌ ಸ್ನೇಹಿತನ ಕೊಲೆ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಬರ್ತ್​ಡೇ ಪಾರ್ಟಿ ನೆಪದಲ್ಲಿ ರೌಡಿಶೀಟರ್‌ ಸ್ನೇಹಿತನ ಕೊಲೆ

ಆನೇಕಲ್ (ಬೆಂ.ಗ್ರಾ): ಕಳೆದ ತಿಂಗಳು 5ನೇ ತಾರೀಕಿನಂದು ಬಳ್ಳೂರು ಮೂಲದ ರೌಡಿಶೀಟರ್ ಶ್ರೀಕಾಂತ್ ಎಂಬಾತನನ್ನು ಹಳೇ ದ್ವೇಷದ ಕಾರಣಕ್ಕಾಗಿ ನಾಲ್ವರು ಸ್ನೇಹಿತರು ಕೊಲೆ ಮಾಡಿದ್ದರು. ಇದೀಗ ಈ ಆರೋಪಿಗಳನ್ನು ಅತ್ತಿಬೆಲೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ತಮಿಳುನಾಡಿನ ಸಿಪ್ಕಾಟ್ ಕೈಗಾರಿಕಾ ಪ್ರದೇಶದ ಬಳಿಯ ಬಾಲಾಜಿ ಕಾಸ್ಟಿಂಗ್ ಕಂಪನಿಯಲ್ಲಿ ಕಾರ್ಮಿಕನಾಗಿರುವ ಅರೇಹಳ್ಳಿ ನಿವಾಸಿ ರಮೇಶ್ (22), ಅತ್ತಿಬೆಲೆ ಶಾಕಾಂಬರಿ ಬಡಾವಣೆಯ ನಿವಾಸಿ ಡಿಹೆಚ್ಎಲ್ ಕಾರ್ಖಾನೆಯಲ್ಲಿ ಕಾರ್ಮಿಕನಾಗಿದ್ದ ನಿಖಿಲ್ ರಾಜ್ (23), ರಾಚಮಾನಹಳ್ಳಿ ನಿವಾಸಿ ಎನ್. ಕಾರ್ತಿಕ್ (25) ಮತ್ತು ಶಾಕಾಂಬರಿ ಬಡಾವಣೆಯ ಯುವಕ (20) ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಇವರನ್ನು ಹೊಸಕೋಟೆ ಬಳಿಯ ಅತ್ತಿಬೆಲೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING