Wednesday, October 21, 2020
Home ಜಿಲ್ಲೆ ರಾಜ್ಯದಲ್ಲಿ ಡ್ರಗ್ಸ್ ಹಾಗೂ ತಂಬಾಕು ನಿಷೇಧಕ್ಕೆ ಸುಗ್ರೀವಾಜ್ಞೆ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ರಾಜ್ಯದಲ್ಲಿ ಡ್ರಗ್ಸ್ ಹಾಗೂ ತಂಬಾಕು ನಿಷೇಧಕ್ಕೆ ಸುಗ್ರೀವಾಜ್ಞೆ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಮಾರಾಟ ಹಾಗೂ ತಂಬಾಕು, ಗುಟ್ಕಾ ಮಾರಾಟ ಮತ್ತು ವಿತರಣೆ ನಿಯಂತ್ರಿಸಲು ಸುಗ್ರೀವಾಜ್ಞೆ ತರಲು ಸರ್ಕಾರ ಮುಂದಾಗಿದೆ.

ಈ‌ ನಿಟ್ಟಿನಲ್ಲಿ ಒಂದು ವಾರದಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವುದಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಹಾಗೂ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಕ್ತರ್ ರಾಜ್ಯಪಾಲ ವಜುಭಾಯ್​ ವಾಲಾರಿಗೆ ತಿಳಿಸಿದ್ದಾರೆ.

ಗುರುವಾರ ಇಬ್ಬರೂ ಹಿರಿಯ ಅಧಿಕಾರಿಗಳು ರಾಜಭವನದಲ್ಲಿ ರಾಜ್ಯಪಾಲ ವಜುಭಾಯ್​ ವಾಲಾರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ವಿವರಣೆ ನೀಡಿದರು.

ಜುಲೈ 31ರಂದು ತಂಬಾಕು, ಗುಟ್ಕಾ ಹಾಗೂ ತಂಬಾಕು ಮಿಶ್ರಿತ ಉತ್ಪನ್ನಗಳ ಮಾರಾಟ ಹಾಗೂ ವಿತರಣೆ ಕುರಿತು ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ರಾಜ್ಯಪಾಲರು ಸಭೆ ನಡೆಸಿದ್ದರು. ಸಭೆಯ ಬಳಿಕ ಡ್ರಗ್ಸ್ ನಿಯಂತ್ರಣ, ಸಾಗಾಟ ನಿಟ್ಟಿನಲ್ಲಿ ತೆಗೆದುಕೊಳ್ಳಲಿರುವ ಕ್ರಮಗಳ ಪ್ರಗತಿ ಬಗ್ಗೆ ರಾಜ್ಯಪಾಲರಿಗೆ ವರದಿ ಸಲ್ಲಿಸಿದ್ದಾರೆ.

ಇದೇ ವೇಳೆ ಡ್ರಗ್ಸ್ ಮಾರಾಟ ಜಾಲ ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತಿರುವುದು ಹಾಗೂ ಗಾಂಜಾ ವಶ ಪಡಿಸಿಕೊಂಡಿರುವ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING