Friday, October 23, 2020
Home ಜಿಲ್ಲೆ ಅಭಿಮನ್ಯುಗೆ ಅಂಬಾರಿ ಹೋರುವ ತಾಲೀಮು ಶುರು

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಅಭಿಮನ್ಯುಗೆ ಅಂಬಾರಿ ಹೋರುವ ತಾಲೀಮು ಶುರು

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಆಚರಿಸಲಾಗುತ್ತಿದ್ದು, ಈ ಬಾರಿ ಅಭಿಮನ್ಯು ಮೊದಲ ಬಾರಿಗೆ ಅಂಬಾರಿ ಹೋರುತ್ತಿರುವ ಹಿನ್ನೆಲೆಯಲ್ಲಿ ಅಭಿಮನ್ಯುಗೆ ಭಾರ ಹೊರುವ ತಾಲೀಮು ನಡೆಸಲಾಗುತ್ತಿದೆ.

ಅಂಬಾರಿ ಹೋರಲು ಅಭಿಮನ್ಯುಗೆ ತಾಲೀಮು ಆರಂಭವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮರಳು ಮುಟೆಯ ಭಾರ ಹೊರಿಸಿ 750 ಕೆಜಿ ತೂಕದ ಅಂಬಾರಿ ಹೋರಲು ಅಭ್ಯಾಸ ನಡೆಸಿದ್ದಾರೆ.

ಅಭಿಮನ್ಯು ಸತತ 20 ವರ್ಷಗಳಿಂದ ದಸರಾದಲ್ಲಿ ಭಾಗಿಯಾಗಿದ್ದು, ಅರ್ಜುನನ ನಂತರ ಅಭಿಮನ್ಯುವೇ ಅಂಬಾರಿ ಹೋರಲು ಸಮರ್ಥವಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING