Wednesday, October 28, 2020
Home ಸುದ್ದಿ ಜಾಲ ಸೆಪ್ಟೆಂಬರ್‌ನಲ್ಲಿ ಪ್ರಯಾಣಿಕ ವಾಹನ ರಿಟೇಲ್‌ ಮಾರಾಟ ಶೇ 9.81ರಷ್ಟು ಹೆಚ್ಚಳ: ಎಫ್‌ಎಡಿಎ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಸೆಪ್ಟೆಂಬರ್‌ನಲ್ಲಿ ಪ್ರಯಾಣಿಕ ವಾಹನ ರಿಟೇಲ್‌ ಮಾರಾಟ ಶೇ 9.81ರಷ್ಟು ಹೆಚ್ಚಳ: ಎಫ್‌ಎಡಿಎ

ನವದೆಹಲಿಪ್ರಯಾಣಿಕ ವಾಹನಗಳ ರಿಟೇಲ್‌ ಮಾರಾಟವು ಸೆಪ್ಟೆಂಬರ್‌ನಲ್ಲಿ ಶೇಕಡ 9.81ರಷ್ಟು ಹೆಚ್ಚಾಗಿದೆ ಎಂದು ಆಟೊಮೊಬೈಲ್‌ ವಿತರಕರ ಸಂಘಟನೆಗಳ ಒಕ್ಕೂಟ (ಎಫ್‌ಎಡಿಎ) ತಿಳಿಸಿದೆ.

2019ರ ಸೆಪ್ಟೆಂಬರ್‌ನಲ್ಲಿ 1.78 ಲಕ್ಷ ವಾಹನಗಳು ಮಾರಾಟವಾಗಿದ್ದವು. 2020ರ ಸೆಪ್ಟೆಂಬರ್‌ನಲ್ಲಿ 1.95 ಲಕ್ಷ ವಾಹನಗಳು ಮಾರಾಟವಾಗಿವೆ.

ದ್ವಿಚಕ್ರ ವಾಹನಗಳ ಮಾರಾಟವು ಶೇ 12.6ರಷ್ಟು ಇಳಿಕೆಯಾಗಿದ್ದು, 11.63 ಲಕ್ಷದಿಂದ 10.16 ಲಕ್ಷಕ್ಕೆ ಇಳಿದಿದೆ. ವಾಣಿಜ್ಯ ವಾಹನಗಳ ಮಾರಾಟ ಶೇ 33.65ರಷ್ಟು, ತ್ರಿಚಕ್ರ ವಾಹನಗಳ ಮಾರಾಟ ಶೇ 58.86ರಷ್ಟು ಇಳಿಕೆಯಾಗಿದೆ. ಒಟ್ಟಾರೆ ಎಲ್ಲಾ ಮಾದರಿಗಳ ವಾಹನ ಮಾರಾಟ ಶೇ 10ರಷ್ಟು ಕಡಿಮೆಯಾಗಿದೆ.

ಟ್ರ್ಯಾಕ್ಟರ್‌ ಮಾರಾಟ ಶೇ 80ರಷ್ಟು ಹೆಚ್ಚಾಗಿದೆ. ‘ಪರಸ್ಪರ ಅಂತರ ಕಾಯ್ದುಕೊಳ್ಳಬೇಕಿರುವುದು ಹಾಗೂ ಬ್ಯಾಂಕ್‌ಗಳು ವಾಹನಗಳ ಖರೀದಿಗೆ ಸಾಲ ನೀಡಲು ಮುಂದಾಗಿರುವುದರಿಂದ ಎಂಟ್ರಿ ಲೆವೆಲ್‌ನ ಪ್ರಯಾಣಿಕ ವಾಹನಗಳಿಗೆ ಬೇಡಿಕೆ ಬರುತ್ತಿದೆ’ ಎಂದು ಒಕ್ಕೂಟದ ಅಧ್ಯಕ್ಷ ವೆಂಕಟೇಶ್‌ ಗುಲಾಟಿ ತಿಳಿಸಿದ್ದಾರೆ.

ಹಂತ ಹಂತವಾಗಿ ಲಾಕ್‌ಡೌನ್‌ ತೆರವಾಗುತ್ತಿರುವುದರಿಂದ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ವಾಹನ ಮಾರಾಟದಲ್ಲಿ ಏರಿಕೆ ಕಂಡುಬರುವ ನಿರೀಕ್ಷೆ ಇದೆ ಎಂದೂ ಅವರು ಹೇಳಿದ್ದಾರೆ.

TRENDING