Thursday, October 22, 2020
Home ರಾಜ್ಯ ತರಕಾರಿ, ಸೊಪ್ಪು ಬೆಲೆ ಏರಿಕೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ತರಕಾರಿ, ಸೊಪ್ಪು ಬೆಲೆ ಏರಿಕೆ

ಚಿತ್ರದುರ್ಗಸೊಪ್ಪು, ತರಕಾರಿ ಬೆಲೆ ಏರಿಕೆಯಾಗುತ್ತಲೇ ಇದ್ದು, ಗ್ರಾಹಕರಲ್ಲಿ ತಳಮಳ ಶುರುವಾಗಿದೆ. ಅವಕ ಕಡಿಮೆ ಆಗಿರುವುದರಿಂದ ಬಹುತೇಕ ತರಕಾರಿ ಬೆಲೆ ಕೆ.ಜಿ.ಗೆ ₹80ರ ಗಡಿದಾಟಿದೆ.

ಇತ್ತೀಚೆಗೆ ಸುರಿದ ಭಾರಿ ಮಳೆಯ ಪರಿಣಾಮ ತರಕಾರಿ ಹಾಗೂ ಸೊಪ್ಪು ಇಳುವರಿ ಕಡಿಮೆಯಾಗಿದೆ. ಇದು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ ಎಂಬುದು ತರಕಾರಿ ವ್ಯಾಪಾರಿಗಳ ವಿಶ್ಲೇಷಣೆ.

ಕೊತ್ತಂಬರಿ, ಮೆಂತೆ, ಪಾಲಕ್ ಸೇರಿ ಹಲವು ಸೊಪ್ಪು ಕಟ್ಟಿಗೆ ₹10ಕ್ಕೆ ಮಾರಾಟವಾಗುತ್ತಿವೆ. ಎರಡು ದಿನಗಳಿಂದ ಈಚೆಗೆ ಕೊತ್ತಂಬರಿ ಮಾತ್ರ ₹7ಕ್ಕೆ ಇಳಿಕೆಯಾಗಿದೆ. ಉಳಿದ ಸೊಪ್ಪುಗಳ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಜಮೀನಿನಲ್ಲಿದ್ದ ಸೊಪ್ಪು ಮಳೆಗೆ ಹಾಳಾಗಿರುವ ಸಾಧ್ಯತೆ ಇದೆ.

ಮಾರುಕಟ್ಟೆಗೆ ಭೇಟಿ ನೀಡಿದ ಗ್ರಾಹಕರು ತರಕಾರಿ ಬೆಲೆಯನ್ನು ಕಂಡು ಅಚ್ಚರಿ ವ್ಯಕ್ತಪಡಿಸುವುದು ಸಾಮಾನ್ಯವಾಗಿದೆ. ದುಬಾರಿ ಬೆಲೆಯ ತರಕಾರಿ ಬದಲು ಪರ್ಯಾಯಗಳತ್ತ ಗೃಹಿಣಿಯರು ಗಮನ ಹರಿಸುವಂತಾಗಿದೆ. ಬೆಂಡೆ ₹80, ಹುರಳಿಕಾಯಿ ₹80, ಬದನೆ ₹80, ಹೀರೆಕಾಯಿ ₹70, ಆಲುಗೆಡ್ಡೆ ₹50, ಕ್ಯಾರೇಟ್‌ ₹80, ಮೆಣಸು ₹40ಕ್ಕೆ ಬೆಲೆ ಇದೆ.

ಸ್ಥಳೀಯ ರೈತರು ಬೆಳೆದ ಈರುಳ್ಳಿ ಮಾತ್ರ ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ. ಮಹಾರಾಷ್ಟ್ರದಿಂದ ಬಂದಿರುವ ಈರುಳ್ಳಿ ₹50ರ ಗಡಿದಾಟಿದೆ. ಟೊಮೆಟೊ, ಸೌತೆಕಾಯಿ ಹಾಗೂ ದೊಣ್ಣಮೆಣಸಿನಕಾಯಿ ಬೆಲೆಯಲ್ಲಿ ಭಾರಿ ವ್ಯತ್ಯಾಸವಾಗಿಲ್ಲ.

TRENDING