Thursday, October 22, 2020
Home ಜಿಲ್ಲೆ ಕಾರು ಅಪಘಾತದಲ್ಲಿ ಟಿಕ್ ಟಾಕ್ ಸ್ಟಾರ್ ಸಾವು

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಕಾರು ಅಪಘಾತದಲ್ಲಿ ಟಿಕ್ ಟಾಕ್ ಸ್ಟಾರ್ ಸಾವು

ಭೀಕರ ಕಾರು ಅಪಘಾತದಲ್ಲಿ ಜನಪ್ರಿಯ ಟಿಕ್ ಟಾಕ್ ಸ್ಟಾರ್ ಪ್ರತೀಕ್ ಖಾತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರತೀಕ್ ಟಿಕ್ ಟಾಕ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ. ಪ್ರತೀಕ್ ಖಾತ್ರಿ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರತೀಕ್ ಖಾತ್ರಿ ಸಾವಿಗೆ ಅನೇಕ ಟಿಕ್ ಟಾಕ್ ಸ್ಟಾರ್ ಗಳು ಸಂತಾಪ ಸೂಚಿಸಿದ್ದಾರೆ. ಪ್ರತೀಕ್ ಖಾತ್ರಿ ಸ್ನೇಹಿತೆ ಆಶಿಕಾ ಭಾಟಿಯಾ ಮತ್ತು ಭಾವಿಕ ಜೊತೆ ಪ್ರತೀಕ್ ಸಾಕಷ್ಟು ವಿಡಿಯೋಗಳನ್ನು ಮಾಡಿದ್ದರು. ಪ್ರತೀಕ್ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ 4,32,000 ಫಾಲೋರ್ವಸ್ ಹೊಂದಿದ್ದರು.ಭೀಕರ ಕಾರು ಅಪಘಾತದಲ್ಲಿ ತೀಕ್ ಖಾತ್ರಿ ಸಾವನ್ನಪ್ಪಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING