Wednesday, October 21, 2020
Home ಜಿಲ್ಲೆ ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ನಿಧನ

ಇದೀಗ ಬಂದ ಸುದ್ದಿ

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಮಹಾರಾಷ್ಟ್ರದ ಹಿರಿಯ ಮುಖಂಡ ಏಕ್ ನಾಥ್...

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ...

ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಶಿಕ್ಷಣ ಮಂಡಲದ ‌ಜೊತೆ...

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಸರ್ಕಾರ ಮತ್ತಷ್ಟು ದೃಢ ಹೆಜ್ಜೆಗಳನ್ನು ಇಡುತ್ತದೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲಾ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ...

ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ನಿಧನ

ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್(74)​ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿ ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಖಾತೆ ಪೂರೈಕೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ಪಾಸ್ವಾನ್ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೊಳಗಾಗಿ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING