Saturday, October 24, 2020
Home ಜಿಲ್ಲೆ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಮತ್ತೆ ವಿಘ್ನ

ಇದೀಗ ಬಂದ ಸುದ್ದಿ

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಮತ್ತೆ ವಿಘ್ನ

ವಿಜಯಪುರ: ಪ್ರವಾಸೋಧ್ಯಮ ಅಭಿವೃದ್ಧಿಗಾಗಿ ವಿಜಯಪುರ ನಗರದ ಬುರಣಾಪುರ-ಮದಬಾವಿ ಬಳಿಯ 725 ಎಕರೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಮಾನ ನಿಲ್ದಾಣ ಕಾಮಗಾರಿಗೆ ಮತ್ತೆ ವಿಘ್ನ ಎದುರಾಗಿದೆ.

ಸರ್ಕಾರದ ಯೋಜನೆಯಂತೆ ಮೊದಲ ಹಂತದ ಕಾಮಗಾರಿಗೆ ಕರೆದಿದ್ದ ಟೆಂಡರ್ ಅವಧಿ ಸೆಪ್ಟೆಂಬರ್ 29ರಂದು ಪೂರ್ಣಗೊಳ್ಳಬೇಕಾಗಿತ್ತು. ಆದರೆ ತಾಂತ್ರಿಕ ಸವಾಲುಗಳು ಎದುರಾದ ಹಿನ್ನೆಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಕಾಮಗಾರಿ ಮತ್ತಷ್ಟು ವಿಳಂಬವಾಗಲಿದೆ. ಈಗ ಮತ್ತೊಮ್ಮೆ ಲೋಕೋಪಯೋಗಿ ಇಲಾಖೆ ಅಲ್ಪಾವಧಿಯ ಟೆಂಡರ್ ಅವಧಿಯನ್ನು ವಿಸ್ತರಿಸಿ ನವೆಂಬರ್ 2ರೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಕಾಲಾವಕಾಶ ನೀಡಿದೆ. ಇದು ಕಾಮಗಾರಿ ಆರಂಭಕ್ಕೆ ಮತ್ತೆ ಅಡ್ಡಗಾಲು ಹಾಕಿದಂತಾಗಿದೆ.

ಕಲಬುರಗಿ, ಶಿವಮೊಗ್ಗ ಜತೆ ವಿಜಯಪುರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲು ರಾಜ್ಯ ಸರ್ಕಾರ 2009ರಲ್ಲಿ ಆದೇಶ ನೀಡಿತ್ತು. ಅದರಂತೆ ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಈಗಾಗಲೇ ಲಘು ವಿಮಾನ ಹಾರಾಟ ಆರಂಭಿಸಲಾಗಿದೆ. ಶಿವಮೊಗ್ಗದಲ್ಲಿ ಕೂಡ ಕಾಮಗಾರಿ ಪೂರ್ಣಗೊಂಡಿದೆ. ಆದರೆ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಮಾತ್ರ ಕಳೆದ 11 ವರ್ಷಗಳಿಂದ ಹಾಗೆಯೇ ನನೆಗುದಿಗೆ ಬಿದ್ದಿತ್ತು.

ದಿ ನ್ಯೂಸ್24 ಕನ್ನಡ

TRENDING