Wednesday, October 21, 2020
Home ಜಿಲ್ಲೆ ಹಾವೇರಿಯಲ್ಲಿ ಕೊರೊನಾಗೆ ಮತ್ತೋರ್ವ ಶಿಕ್ಷಕ ಬಲಿ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಹಾವೇರಿಯಲ್ಲಿ ಕೊರೊನಾಗೆ ಮತ್ತೋರ್ವ ಶಿಕ್ಷಕ ಬಲಿ

ಹಾವೇರಿ: ತಾಲೂಕಿನ ಮರೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಡಿಡಿಪಿಐ ಅಂದಾನಪ್ಪ ವಡಗೇರಿ ತಿಳಿಸಿದ್ದಾರೆ.

ಐವತ್ತೈದು ವರ್ಷದ ಶಿಕ್ಷಕ ಕಳೆದ ಹದಿನಾಲ್ಕು ದಿನಗಳಿಂದ ಜಿಲ್ಲಾಸ್ಪತ್ರೆಯ ಕೋವಿಡ್-19 ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಈ ಮೂಲಕ ಜಿಲ್ಲೆಯಲ್ಲಿನ ಶಿಕ್ಷಕರ ಮರಣದ ಸಂಖ್ಯೆ ಹದಿನೆಂಟಕ್ಕೆ ಏರಿಕೆಯಾಗಿದೆ.

ದಿ ನ್ಯೂಸ್24 ಕನ್ನಡ

TRENDING