Monday, October 19, 2020
Home ಜಿಲ್ಲೆ ನಟಿ ರಾಗಿಣಿ ಆಪ್ತ ರವಿಶಂಕರ್‌ಗೆ​​ ಸಿಸಿಬಿ ಡ್ರಿಲ್‌

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ನಟಿ ರಾಗಿಣಿ ಆಪ್ತ ರವಿಶಂಕರ್‌ಗೆ​​ ಸಿಸಿಬಿ ಡ್ರಿಲ್‌

ಬೆಂಗಳೂರು: ಸ್ಯಾಂಡಲ್​ವುಡ್​​ಗೆ ಡ್ರಗ್ಸ್​​ ನಂಟು ಆರೋಪ ಪ್ರಕರಣ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​​ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ವಾರೆಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ರಾಗಿಣಿ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದ ರವಿಶಂಕರ್, ಡ್ರಗ್ಸ್​​ ಪ್ರಕರಣದಲ್ಲಿ ಮೊದಲು ಅರೆಸ್ಟ್ ಆಗಿದ್ದ. ತದ ನಂತರ ಈತ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಮಾಹಿತಿ ಹಾಗು ಪ್ರಕರಣದಲ್ಲಿ ಯಾರೆಲ್ಲಾ ಇದ್ದಾರೆಂಬ ಮಾಹಿತಿಯನ್ನು ಸಿಸಿಬಿ ಅಧಿಕಾರಿಗಳ ಎದುರು ಬಾಯಿಬಿಟ್ಟಿದ್ದ. ಹೀಗಾಗಿ ಒಮ್ಮೆ ತನಿಖೆ ನಡೆಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.

ಇದೀಗ ಮತ್ತೆ 2018ರ ಬಾಣಸವಾಡಿ ಡ್ರಗ್ ಮಾಫಿಯಾ ಪ್ರಕರಣ ಸಂಬಂಧ ಹಾಗು ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಡ್ರಗ್ಸ್​​ ಮಾಫಿಯಾ ಪ್ರಕರಣದ ತನಿಖೆಯನ್ನು ಸಿಸಿಬಿ ‌ನಡೆಸಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೆಲವರ ವಿಚಾರಣೆ ಕೂಡ ನಡೆದಿದೆ. ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ಅವಶ್ಯಕತೆ ಇರುವ ಕಾರಣ ರವಿಶಂಕರ್‌ನನ್ನು ಮತ್ತೆ ವಿಚಾರಣೆಗೆ ಒಳಪಡಿಸಲಾಗಿದೆ.

ರವಿಶಂಕರ್ ಆರ್​ಟಿಓ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ವೇಳೆ ಪ್ರಭಾವಿಗಳ ಸಂಪರ್ಕ ಹೊಂದಿದ್ದು, ನಟಿ ರಾಗಿಣಿ ಪರಿಚಯವಾಗಿ ಆತ್ಮೀಯನಾಗಿದ್ದ. ಬಳಿಕ‌ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಾಗಿಣಿ ‌ಜೊತೆ ಡ್ರಗ್ ಪೆಡ್ಲಿಂಗ್ ಮಾಡುತ್ತಾ ತನ್ನ ಜಾಲವನ್ನು ಸೃಷ್ಟಿ ಮಾಡಿಕೊಂಡು ಅಧಿಕ ಹಣಗಳಿಸಿದ್ದ ಎನ್ನಲಾಗಿದೆ. ಇಂದಿನಿಂದ ತನಿಖೆ ಮತ್ತಷ್ಟು ಚುರುಕುಗೊಂಡು ಆರೋಪಿ ಜೊತೆ ಸಂಪರ್ಕ ಇರುವ ಪೆಡ್ಲರ್ ಮುಖವಾಡ ಬಯಲಾಗುವ ಸಾಧ್ಯತೆ ಇದೆ.

ದಿ ನ್ಯೂಸ್24 ಕನ್ನಡ

TRENDING