Thursday, October 22, 2020
Home ಕೋವಿಡ್-19 ಸಿಲಿಕಾನ್​ ಸಿಟಿಯಲ್ಲಿ ಕೊರೊನಾ ಜಾಗೃತಿ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಸಿಲಿಕಾನ್​ ಸಿಟಿಯಲ್ಲಿ ಕೊರೊನಾ ಜಾಗೃತಿ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹಬ್ತಿರುವ ಕಾರಣ ಸದ್ಯ ಬೆಂಗಳೂರು ಪೊಲೀಸರು ಮಾಸ್ಕ್ ಹಾಕದವರಿಗಾಗಿ ಅಭಿಯಾನ ಶುರು ಮಾಡಿದ್ದಾರೆ.’ನಿಮ್ಮನ್ನು ಮತ್ತು ಇತರರನ್ನು ರಕ್ಷಿಸಲು ಮಾಸ್ಕ್ ಧರಿಸಿ’ ಎಂದು ನಗರದ ಟೌನ್​ಹಾಲ್, ಕೆ.ಆರ್ ಮಾರ್ಕೆಟ್, ರಸೆಲ್ ಮಾರ್ಕೆಟ್ ಬಳಿ ಅಭಿಯಾನ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಮಾಸ್ಕ್ ಹಾಗು ಸ್ಯಾನಿಟೈಸರ್​ ಕೂಡ ವಿತರಿಸಿದ್ದಾರೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾತನಾಡಿ, ಬೆಂಗಳೂರಿನಲ್ಲಿ ಜನ ಹೆಚ್ಚು ಸೇರುವ ಪ್ರದೇಶದಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈಗಾಗಲೇ ಸರ್ಕಾರದಿಂದ ದಂಡ ವಿಧಿಸಲು ಸೂಚನೆ ಕೂಡ ಸಿಕ್ಕಿದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಇನ್ನು ಮುಂದೆ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಒಂದು ಗಂಟೆ ಮಾಸ್ಕ್ ಬಗ್ಗೆ ಪೊಲೀಸರಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ನಮ್ಮ ಉದ್ದೇಶ ದಂಡ ಹಾಕುವುದಲ್ಲ, ಜನರನ್ನು ಜಾಗೃತರಾಗಿಸಿ ಕೊರೊನಾ ಮುಕ್ತ ಮಾಡುವುದು ಎಂದಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING