Monday, October 19, 2020
Home ಕೋವಿಡ್-19 ಕೇವಲ ಒಂದು ನಿಮಿಷದಲ್ಲಿ ಕೊರೊನಾ ಪತ್ತೆ ಮಾಡಬಹುದು

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಕೇವಲ ಒಂದು ನಿಮಿಷದಲ್ಲಿ ಕೊರೊನಾ ಪತ್ತೆ ಮಾಡಬಹುದು

 ಪ್ರಪಂಚದಾದ್ಯಂತ ಕೊರೊನಾ ವಿರುದ್ಧದ ಹೋರಾಟ ಮುಂದುವರೆದಿದೆ. ಕೊರೊನಾಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆದಿದೆ. ಕೊರೊನಾ ಸೋಲಿಸಲು ವಿಜ್ಞಾನಿಗಳು ಇನ್ನಿಲ್ಲದ ಕಸರತ್ತು ಮಾಡ್ತಿದ್ದಾರೆ. ಈ ಮಧ್ಯೆ ಭಾರತ ಹಾಗೂ ಇಸ್ರೇಲ್ ವಿಜ್ಞಾನಿಗಳು ಕೊರೊನಾ ಪತ್ತೆಯ ಹೊಸ ವಿಧಾನ ಕಂಡು ಹಿಡಿದಿದ್ದಾರೆ.

ಈ ಸಾಧನದಲ್ಲಿ ಕೇವಲ ಒಂದೇ ನಿಮಿಷದಲ್ಲಿ ವ್ಯಕ್ತಿ ಕೊರೊನಾ ಪೀಡಿತನಾಗಿದ್ದಾನೆಯೇ ಎಂಬುದು ಗೊತ್ತಾಗುತ್ತದೆ. ಇದನ್ನು ಗೇಮ್ ಚೇಂಜರ್ ರೂಪದಲ್ಲಿ ನೋಡಲಾಗ್ತಿದೆ. ಭಾರತ ಈ ಪರೀಕ್ಷಾ ಕಿಟ್ ತಯಾರಿಸುವ ಕೇಂದ್ರವಾಗಲಿ ಎಂದು ಇಸ್ರೇಲ್ ಬಯಸುತ್ತಿದೆಯಂತೆ. ಇದ್ರ ಪರೀಕ್ಷೆಯ ಫಲಿತಾಂಶ ಉತ್ತಮವಾಗಿದೆ. ಶೀಘ್ರದಲ್ಲಿಯೇ ಇದು ಮಾರುಕಟ್ಟೆಯಲ್ಲಿ ಸಿಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

ಭಾರತದಲ್ಲಿರುವ ಇಸ್ರೇಲ್ ರಾಯಬಾರಿ ರಾನ್ ಮಲ್ಕಾ ಪ್ರಕಾರ, ಇದು ವಿಶ್ವಕ್ಕೆ ಒಂದು ಒಳ್ಳೆಯ ಸುದ್ದಿ. ಇದನ್ನು ವಿಮಾನ ನಿಲ್ದಾಣದಲ್ಲಿ ಹೆಚ್ಚಾಗಿ ಬಳಸಬಹುದು. ಪ್ರಯೋಗಕ್ಕೆ ಮಾದರಿಯನ್ನು ಪ್ರಯೋಗ ಶಾಲೆಗೆ ಕಳುಹಿಸುವ ಅಗತ್ಯವಿಲ್ಲ. ತಕ್ಷಣ ಅಲ್ಲಿಯೇ ಫಲಿತಾಂಶ ಸಿಗುತ್ತದೆ ಎಂದವರು ಹೇಳಿದ್ದಾರೆ. ನಾಲ್ಕು ಸಾಧನಗಳ ಅಂತಿಮ ಪರೀಕ್ಷೆ ನಡೆಯುತ್ತಿದೆ. ಇದ್ರಲ್ಲಿ ಉಸಿರಿನ ವಿಶ್ಲೇಷಕ ಹಾಗೂ ಧ್ವನಿ ಮೂಲಕ ಕೊರೊನಾ ಸೋಂಕು ಕಂಡು ಹಿಡಿಯುವ ಸಾಧನ ವಿಶೇಷವಾಗಿದೆ.

TRENDING