Wednesday, October 21, 2020
Home ಜಿಲ್ಲೆ ಬೆಡ್ ಸಿಗದೇ 'ESI ಆಸ್ಪತ್ರೆ'ಯ 'ವೈದ್ಯ'ರೇ ಕೊರೋನಾಗೆ ಬಲಿ

ಇದೀಗ ಬಂದ ಸುದ್ದಿ

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಬೆಡ್ ಸಿಗದೇ ‘ESI ಆಸ್ಪತ್ರೆ’ಯ ‘ವೈದ್ಯ’ರೇ ಕೊರೋನಾಗೆ ಬಲಿ

10 ವರ್ಷಗಳಿಂದ ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಂತ ಫ್ರಂಟ್ ವಾರಿಯರ್ಸ್ ಡಾಕ್ಟರ್ ಬೆಡ್ ಸಿಗದೆ ಕೊರೋನಾಗೆ ಬಲಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ರಾಜಾಜಿನಗರದಲ್ಲಿರುವಂತ ಇಎಸ್‌ಐ ಆಸ್ಪತ್ರೆಯಲ್ಲಿ 10 ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಂತ ಬಿ.ಬಸವರಾಜ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ತಮ್ಮದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದ್ರೇ ಬೆಡ್ ಇಲ್ಲ ಎಂಬ ಕಾರಣದಿಂದಾಗಿ ಚಿಕಿತ್ಸೆಗಾಗಿ ದಾಖಲಾಗಲು ನಿರಾಕರಿಸಿದ್ದಾರೆ.

ತಾವು ಕೆಲಸ ಮಾಡುತ್ತಿದ್ದಂತ ಇಎಸ್‌ಐ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗಾಗಿ ಬೆಡ್ ಸಿಗದೇ ಇದ್ದ ಕಾರಣ ಮತ್ತೆ ಎರಡು ಆಸ್ಪತ್ರೆಗಳಿಗೆ ಸುತ್ತಿದ್ದಾರೆ. ಕೊನೆಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿಸಲಿದ್ದಾರೆ. ಆದ್ರೇ ಆ ವೇಳೆಗೆ ಕೊರೋನಾದಿಂದಾಗಿ ತೀವ್ರ ಅನಾರೋಗ್ಯಕ್ಕೆ ಒಳಗಾದಂತ ವೈದ್ಯ ಬಿ.ಬಸವರಾಜ್ ಕೊರೋನಾಗೆ ಚಿಕಿತ್ಸೆ ಸರಿಯಾದ ಸಮಯಕ್ಕೆ ಸಿಗದೇ ಸಾವನ್ನಪ್ಪಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING