Tuesday, October 20, 2020
Home ದೆಹಲಿ ಕೊರೊನಾ ಕುರಿತಂತೆ ಮತ್ತೊಂದು ಶಾಕಿಂಗ್ ನ್ಯೂಸ್: ಚರ್ಮದ ಮೇಲೆ 9 ಗಂಟೆಗಳ ಕಾಲ ಇರುತ್ತೆ...

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಕೊರೊನಾ ಕುರಿತಂತೆ ಮತ್ತೊಂದು ಶಾಕಿಂಗ್ ನ್ಯೂಸ್: ಚರ್ಮದ ಮೇಲೆ 9 ಗಂಟೆಗಳ ಕಾಲ ಇರುತ್ತೆ ವೈರಸ್

 ನವದೆಹಲಿ: ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೊರೋನಾ ಕುರಿತಾದ ಮತ್ತೊಂದು ಆಘಾತಕಾರಿ ಮಾಹಿತಿ ಅಧ್ಯಯನದಲ್ಲಿ ಗೊತ್ತಾಗಿದೆ.

ಕೊರೋನಾ ವೈರಸ್ ಮನುಷ್ಯರ ಚರ್ಮದ ಮೇಲೆ 9 ಗಂಟೆಗಳ ಕಾಲ ಬದುಕಿರುತ್ತದೆ ಎನ್ನುವುದು ಅಧ್ಯಯನದಲ್ಲಿ ತಿಳಿದುಬಂದಿದೆ. ಜಪಾನ್ ನ ಕ್ಯೂಟೋ ಪ್ರಿ ಫ್ರೆಕ್ಚುರಲ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕೈಗೊಂಡ ಅಧ್ಯಯನದಲ್ಲಿ ಕೊರೋನಾ ವೈರಸ್ ಮನುಷ್ಯರ ಚರ್ಮದ ಮೇಲೆ ಬರೋಬ್ಬರಿ 9 ಗಂಟೆಗಳ ಕಾಲ ಬದುಕಿರುತ್ತದೆ ಎನ್ನುವುದು ಗೊತ್ತಾಗಿದೆ.

ಸಾಮಾನ್ಯ ಜ್ವರಕ್ಕೆ ಕಾರಣವಾಗುವ ಇನ್ ಫ್ಲುಯೆಂಜಾ ಎ ವೈರಸ್ ಎರಡು ತಾಸು ಮನುಷ್ಯರ ಮೇಲೆ ಬದುಕಿರುತ್ತದೆ. ಕೊರೋನಾ ವೈರಸ್ 9 ಗಂಟೆಗಳ ಕಾಲ ಚರ್ಮದ ಮೇಲೆ ಇರುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಎನ್ನುವುದು ಅಧ್ಯಯನದಲ್ಲಿ ಗೊತ್ತಾಗಿದೆ.

ಸ್ಯಾನಿಟೈಸರ್ ಬಳಕೆಯಿಂದ ವೈರಸ್ ನಿಷ್ಕ್ರಿಯವಾಗುತ್ತವೆ. ಆಗಾಗ ಕೈ ತೊಳೆಯುವುದರಿಂದ. ಸ್ಯಾನಿಟೈಸರ್ ಬಳಕೆಯಿಂದ ಕೊರೊನಾದಿಂದ ಪಾರಾಗಬಹುದು ಎಂದು ಹೇಳಲಾಗಿದೆ.

TRENDING