Wednesday, October 21, 2020
Home ಬೆಂಗಳೂರು ಸಚಿವ ಸುರೇಶ್ ಕುಮಾರ್ ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಸಚಿವ ಸುರೇಶ್ ಕುಮಾರ್ ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದಂತ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇಂತಹ ಸಚಿವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯ ಸಲಹೆಯ ಮೇರೆಗೆ ಇದೀಗ ಆಸ್ಪತ್ರೆಗೆ ಕೊರೋನಾ ಚಿಕಿತ್ಸೆಗಾಗಿ ದಾಖಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಅಕ್ಟೋಬರ್ 5ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದಂತ ಸಚಿವರು, ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು.

ಇಂದು ಕೊರೋನಾ ಸೋಂಕಿಗೆ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ ಹಿನ್ನಲೆಯಲ್ಲಿ, ಜಯನಗರದ ಬಿಐಜಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಮೂಲಕ ಹೋಂ ಐಸೋಲೇಷನ್ ನಿಂದ ಆಸ್ಪತ್ರೆಗೆ ದಾಖಲಾಗಿ ಸಚಿವ ಸುರೇಶ್ ಕುಮಾರ್ ಚಿಕಿತ್ಸೆ ಪಡೆಯಲಿದ್ದಾರೆ.

TRENDING