Tuesday, October 20, 2020
Home ಜಿಲ್ಲೆ ಮುಂದಿನ ತಿಂಗಳು ಕೆಜಿಎಫ್ ಅಖಾಡಕ್ಕೆ ಎಂಟ್ರಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಮುಂದಿನ ತಿಂಗಳು ಕೆಜಿಎಫ್ ಅಖಾಡಕ್ಕೆ ಎಂಟ್ರಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಇದೀಗ ನವೆಂಬರ್ ನಲ್ಲಿ ಅಧೀರನ ಪಾತ್ರಧಾರಿ ಬಾಲಿವುಡ್ ನಟ ಸಂಜಯ್ ದತ್ ಕೆಜಿಎಫ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ದಿನಗಳ ಹಿಂದೆ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಕೆಜಿಎಫ್ ಚಿತ್ರತಂಡ ಈಗಾಗಲೇ ಅಲ್ಲಿ ಚಿತ್ರೀಕರಣ ಪೂರ್ಣಗೊಳಿಸಿದ್ದು, ಮುಂದೆ ಬೆಂಗಳೂರು ಹಾಗೂ ಹೈದರಾಬಾದ್ ನಲ್ಲಿ ಶೂಟಿಂಗ್ ಮಾಡುವುದಾಗಿ ತಿಳಿಸಿದೆ.

ಕೆಜಿಎಫ್-2 ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕೆಜಿಎಫ್ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗುತ್ತಾರಾ ಎಂಬ ಹಲವು ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿದ್ದವು. ಇದೀಗ ಚಿತ್ರತಂಡದ ಮೂಲಗಳ ಪ್ರಕಾರ ನವೆಂಬರ್ ನಲ್ಲಿ ಸಂಜಯ್ ದತ್ ಚಿತ್ರೀಕರಣದಲ್ಲಿ ಭಾಗಿಯಾಗುತ್ತಾರೆ ಎನ್ನಲಾಗಿದೆ.

ದಿ ನ್ಯೂಸ್24 ಕನ್ನಡ

TRENDING