Friday, October 23, 2020
Home ದೆಹಲಿ ರೈತರ ಖಾತೆಗೆ ರಸಗೊಬ್ಬರ ಸಬ್ಸಿಡಿ - LPG ಮಾದರಿಯಲ್ಲಿ ನೇರ ನಗದು ವರ್ಗಾವಣೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ರೈತರ ಖಾತೆಗೆ ರಸಗೊಬ್ಬರ ಸಬ್ಸಿಡಿ – LPG ಮಾದರಿಯಲ್ಲಿ ನೇರ ನಗದು ವರ್ಗಾವಣೆ

 ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಸಗೊಬ್ಬರ ಸಬ್ಸಿಡಿ ರೈತರ ಖಾತೆಗೆ ನೇರವಾಗಿ ಜಮಾ ಮಾಡುವ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ.

ರಸಗೊಬ್ಬರ ಖರೀದಿ ಮಾಡುವ ರೈತರ ಬ್ಯಾಂಕ್ ಖಾತೆಗೆ ಸಬ್ಸಿಡಿ ಮೊತ್ತವನ್ನು ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಇದರಿಂದ ಕಾಳಸಂತೆ ದಂಧೆಗೆ ಕಡಿವಾಣ ಹಾಕಬಹುದಾಗಿದ್ದು, ಯೋಜನೆ ಜಾರಿ ಕುರಿತಾಗಿ ರಾಜ್ಯ ಸರ್ಕಾರಗಳಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.

ರೈತರು ಸಬ್ಸಿಡಿ ಮೊತ್ತ ಕಳೆದು ನಿಗದಿ ಮಾಡಲಾದ ಎಂ.ಆರ್.ಪಿ. ದರವನ್ನು ಪಾವತಿಸಿ ರಸಗೊಬ್ಬರ ಖರೀದಿಸಲು ಅವಕಾಶವಿದೆ. ಇನ್ನು ಮುಂದೆ ರೈತರು ಪೂರ್ಣ ಹಣ ಪಾವತಿಸಬೇಕಾಗುತ್ತದೆ. ಸಬ್ಸಿಡಿ ಮೊತ್ತವನ್ನು ಖಾತೆಗೆ ಪಾವತಿ ಮಾಡಲಾಗುವುದು.

ರೈತರು ಹೊಂದಿರುವ ಕೃಷಿ ಭೂಮಿಯನ್ನು ಆಧರಿಸಿ ರಸಗೊಬ್ಬರ ನಿಗದಿ ಮಾಡಲಾಗುವುದು. ಅಷ್ಟೇ ಪ್ರಮಾಣದ ಗೊಬ್ಬರವನ್ನು ರೈತರು ಖರೀದಿಸಬೇಕಾಗುತ್ತದೆ. ಪ್ರಸ್ತುತ 45 ಕೆಜಿ ಯೂರಿಯಾ ಗೊಬ್ಬರ ಚೀಲಕ್ಕೆ 266.5 ರೂಪಾಯಿ ದರ ಇದೆ. ಒಂದು ಚೀಲ ಯೂರಿಯಾ ಉತ್ಪಾದಿಸಲು ಸುಮಾರು 1 ಸಾವಿರ ರೂ. ವೆಚ್ಚವಾಗಲಿದ್ದು ಸರ್ಕಾರ ಸಬ್ಸಿಡಿ ರೂಪದಲ್ಲಿ ಗೊಬ್ಬರ ಉತ್ಪಾದನೆ ಸಂಸ್ಥೆಗಳಿಗೆ ಹಣ ನೀಡುತ್ತದೆ.

ರೈತರ ಖಾತೆಗೆ ನೇರವಾಗಿ ನಗದು ಪಾವತಿಸುವ ವ್ಯವಸ್ಥೆ ಜಾರಿಯಾದಲ್ಲಿ ರೈತರು ಒಂದು ಚೀಲ ಯೂರಿಯಾ ಖರೀದಿಸಲು ಸುಮಾರು ಒಂದು ಸಾವಿರ ರೂಪಾಯಿ ಹಣ ಕೊಡಬೇಕಿದೆ. ನಂತರ ಗ್ಯಾಸ್ ಸಬ್ಸಿಡಿ ಮಾದರಿಯಲ್ಲಿ ರೈತರ ಖಾತೆಗೆ ಹಣ ಜಮಾ ಮಾಡಲಿದ್ದು ಇದರಿಂದ ರೈತರಿಗೆ ಗೊಬ್ಬರ ಖರೀದಿಗೆ ಹಣ ಹೊಂದಿಸಲು ಕಷ್ಟವಾಗುತ್ತದೆ ಎನ್ನಲಾಗಿದೆ.

TRENDING