Friday, October 23, 2020
Home ಅಂತರ್ ರಾಜ್ಯ ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣು

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣು

ಕೇರಳ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಂಬ್ರಿ ಎಂದು ತಮ್ಮ ಆಪ್ತ ವಲಯದಲ್ಲಿ ಖ್ಯಾತರಾಗಿದ್ದ ಸುರೇಶ್ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಲಪ್ಪುಳದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿ ಬಿಗಿದುಕೊಂಡು ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ.

ಸುರೇಶ್ ಕುಮಾರ್ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಅಲಪ್ಪುಳದಲ್ಲಿರುವ ನಿವಾಸದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING