Friday, October 23, 2020
Home ಜಿಲ್ಲೆ ಹುಬ್ಬಳ್ಳಿಯಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ

ಇದೀಗ ಬಂದ ಸುದ್ದಿ

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ಹುಬ್ಬಳ್ಳಿಯಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ

ಹುಬ್ಬಳ್ಳಿ : ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ವೇಳೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸವರಾಜ ಕರಡಿ, ರಾಜು ದೊಂಗಡಿ, ವಿರುಪಕ್ಷಯ್ಯಾ ಪಾಂಚಯ್ಯ, ವೀರಭದ್ರಯ್ಯ ಕೋರಿಯಾನ ಮಠ ಬಂಧಿತ ಆರೋಪಿಗಳು. ಬಂಧಿತರಿಂದ 8,000 ರೂ. ನಗದು ಹಾಗೂ ನಾಲ್ಕು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿ ರಮೇಶ್ ಗೋಕಾಕ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿ ನ್ಯೂಸ್24 ಕನ್ನಡ

TRENDING