Friday, October 23, 2020
Home ಬೆಂಗಳೂರು ಸರ್ಕಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಸರ್ಕಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಹೆಚ್.ಡಿ.ಕೆ

 ಬೆಂಗಳೂರು: ಮಕ್ಕಳಿಗೆ ಶಿಕ್ಷಣ ಕೊಡುವ ಸೋಗಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಮಕ್ಕಳಿಗೆ ಶಿಕ್ಷಣ ಕೊಡುವ ನೆಪದಲ್ಲಿ ಶಿಕ್ಷಣ ಸಚಿವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ನೀಡುತ್ತಾ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ತರುತ್ತಿರುವುದು ಖಂಡನೀಯ. ಈ ವರ್ಷ ಶಾಲೆ ಆರಂಬಿಸದಿದ್ದರೆ ದೇಶ ಮುಳುಗಿ ಹೋಗುತ್ತಾ? ಇಂತಹದೊಂದು ಹುಚ್ಚಾಟ ಸರ್ಕಾರಕ್ಕೆ ಬೇಕಾ? ಇದು ನಾಗರಿಕ ಸರ್ಕಾರದ ನಡೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿರುವ ಸರ್ಕಾರ, ಕನಿಷ್ಠ ಆಕ್ಸಿಜನ್ ಒದಗಿಸಲು ಪರದಾಡುತ್ತಿದೆ. ಜೀವ ರಕ್ಷಣೆ ಮಾಡಬೇಕಾಗಿದ್ದು ಸರ್ಕಾರದ ಕರ್ತವ್ಯ. ಅದನ್ನು ಬಿಟ್ಟು ಶಾಲೆಗಳನ್ನು ತೆರೆಯುವ ಬಗ್ಗೆ ಯೋಚಿಸುತ್ತಿರುವುದು ಮಾನವೀಯತೆಯ ಲಕ್ಷಣವೇ ಎಂದಿ ಕಿಡಿಕಾರಿದ್ದಾರೆ.

ಶಿಕ್ಷಕರಿಗೆ ವೇತನ ಹಾಗೂ ಸೌಲಭ್ಯಗಳ ಕಡಿತದ ಬೆದರಿಕೆ ಒಡ್ಡಿ ಸಾವಿನ ದವಡೆಗೆ ನೂಕಿದ ಶಿಕ್ಷಕರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ನೀಡಬೇಕು. ಆ ಕುಟುಂಬದ ಅರ್ಹ ಸದಸ್ಯರಿಗೆ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಸೋಮವಾರದೊಳಗೆ ವಿದ್ಯಾಗಮ ಶಿಕ್ಷಣದ ಯಡವಟ್ಟು ನಿಲ್ಲಿಸದಿದ್ದರೆ ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

TRENDING