Monday, October 19, 2020
Home ಜಿಲ್ಲೆ ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಸಿ.ಎನ್.ಮಂಜುನಾಥ್ ರಿಂದ ಮೈಸೂರು ದಸರಾ ಉದ್ಘಾಟನೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಸಿ.ಎನ್.ಮಂಜುನಾಥ್ ರಿಂದ ಮೈಸೂರು ದಸರಾ ಉದ್ಘಾಟನೆ

ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್ಸ್ ಟೇಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಸುದ್ದಿಗಾರರಿಗೆ ಸಚಿವರು ತಿಳಿಸಿದರು.

ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆಯನ್ನು ಮಾಡಲಾಗುವುದು. ಇದರಲ್ಲಿ ಯಾವುದೇ ವ್ಯತ್ಯಾಸ ಇರದು. ತಂಡದ ಶಿಫಾರಸಿನನ್ವಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಿದ್ದೇನೆ ಎಂದು ಅವರು ತಿಳಿಸಿದರು.

ದಿ ನ್ಯೂಸ್24 ಕನ್ನಡ

TRENDING