Tuesday, October 27, 2020
Home ರಾಜ್ಯ ವಿದ್ಯಾಗಮ ತಾತ್ಕಾಲಿಕ ಸ್ಥಗಿತ!: ಸಚಿವ ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

ವಿದ್ಯಾಗಮ ತಾತ್ಕಾಲಿಕ ಸ್ಥಗಿತ!: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊರೊನಾ ಕಾರಣದಿಂದಾಗಿ ಮಕ್ಕಳು ಕಲಿಕೆಯಿಂದ ವಂಚಿತರಾಗ ಬಾರದೆಂದು ರಾಜ್ಯ ಸರ್ಕಾರ ರೂಪಿಸಿದ್ದ ‘ವಿದ್ಯಾಗಮ’ ಯೋಜನೆ ಮೇಲೂ ಕೋವಿಡ್-19 ಕರಿಛಾಯೆ ಆವರಿಸಿದೆ. ಈ ಯೋಜನೆಯಿಂದಾಗಿ ಶಿಕ್ಷಕರಲ್ಲಿ ಕೊರೊನಾಂತಕ ಹೆಚ್ಚುತ್ತಿದೆ. ಕೂಡಲೇ ಇದನ್ನು ಸ್ಥಗಿತಗೊಳಿಸಿ ಶಿಕ್ಷಕರ ಹಾಗೂ ಮಕ್ಕಳ ಜೀವ ಉಳಿಸಬೇಕು ಎಂಬ ಒತ್ತಾಯ ರಾಜ್ಯಾದ್ಯಂತ ದಟ್ಟವಾಗಿ ಕೇಳಿಬಂದಿತ್ತು.

ಈ ಕುರಿತು ಕೊನೆಗೂ ನಿರ್ಧಾರ ಕೈಗೊಂಡ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಮಾಹಿತಿ ನೀಡಿರುವ ಸುರೇಶ್​ ಕುಮಾರ್, ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಬಗ್ಗೆ ಕೆಲ ವಲಯಗಳಲ್ಲಿ ನಾನಾ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ಸದ್ಯಕ್ಕೆ ಶಾಲೆ ಆರಂಭ ಬೇಡ, ಕೊರೊನಾದಿಂದ ಶಿಕ್ಷಕರು ಹಾಗೂ ಮಕ್ಕಳ ಜೀವ ಉಳಿಸಿ. ಪ್ರಾಣ ಮೊದಲು, ಕಲಿಕೆ ನಂತರ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಇದಕ್ಕೆ ವಿಪಕ್ಷಗಳೂ ದ್ವನಿಗೂಡಿಸಿದ್ದವು. ಈ ಕುರಿತು ಪ್ರತಿಕ್ರಿಯಿಸಿದ್ದ ಶಿಕ್ಷಣ ಸಚಿವರು, ಯಾವುದೇ ಕಾರಣಕ್ಕೂ ವಿದ್ಯಾಗಮವನ್ನು ನಿಲ್ಲಿಸುವುದಿಲ್ಲ ಎಂದಿದ್ದರು. ಇದಾದ ಮರುದಿನವೇ ನಿಲುವು ಬದಲಿಸಿರುವ ಸಚಿವರು, ವಿದ್ಯಾಗಮಕ್ಕೆ ತಾತ್ಕಾಲಿಕ ಬ್ರೇಕ್​ ಹಾಕಿದ್ದಾರೆ.

ಈ ಬಗ್ಗೆ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಮಾಹಿತಿ ನೀಡಿರುವ ಸುರೇಶ್​ ಕುಮಾರ್, ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಬಗ್ಗೆ ಕೆಲ ವಲಯಗಳಲ್ಲಿ ನಾನಾ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ಥರದ, ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ-ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು.

TRENDING