Wednesday, October 21, 2020
Home ದೆಹಲಿ ಮಹಿಳಾ ಸುರಕ್ಷತೆ ಕುರಿತು ಕೇಂದ್ರದಿಂದ ರಾಜ್ಯ ಸರ್ಕಾರಗಳಿಗೆ ಹೊಸ ಸಲಹೆ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಮಹಿಳಾ ಸುರಕ್ಷತೆ ಕುರಿತು ಕೇಂದ್ರದಿಂದ ರಾಜ್ಯ ಸರ್ಕಾರಗಳಿಗೆ ಹೊಸ ಸಲಹೆ

ದೆಹಲಿ: ಮಹಿಳೆಯರ ಸುರಕ್ಷತೆ ಮತ್ತು ಅವರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಮಹಿಳೆಯರ ವಿರುದ್ಧದ ಅಪರಾಧಗಳ ಸಂದರ್ಭದಲ್ಲಿ ಪೊಲೀಸರು ನಿಯಮಗಳನ್ನು ಪಾಲಿಸಲು ವಿಫಲವಾದರೆ ಅದು ನ್ಯಾಯದಾನದಲ್ಲಿ ಉಂಟಾಗುವ ವೈಫಲ್ಯ ಎಂದು ಕೇಂದ್ರ ಹೇಳಿದೆ.

ಉತ್ತರಪ್ರದೇಶದ ಹಾಥರಸ್‌ನಲ್ಲಿ ಇತ್ತೀಚೆಗೆ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲೇ ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಮೂರು ಪುಟಗಳ ವಿವರವಾದ ಸಲಹೆ ನೀಡಿದೆ. ಹೀಗಾಗಿ ಸಹಜವಾಗಿಯೇ ಈ ಬೆಳವಣಿಗೆ ಪ್ರಾಮುಖ್ಯತೆ ಪಡೆದುಕೊಂಡಿದೆ.

‘ಸಂಜ್ಞೆಯ ಅಪರಾಧ (Cognisable Offence) ಪ್ರಕರಣಗಳಲ್ಲಿ ಕಡ್ಡಾಯವಾಗಿ ಸಿಆರ್‌ಪಿಸಿ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಬೇಕು,’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮಹಿಳೆಯರ ಮೇಲೆ ನಡೆಯುವ ಸಂಜ್ಞೆಯ ಅಪರಾಧವೂ ಸೇರಿದಂತೆ ಯಾವುದೇ ದೌರ್ಜನ್ಯಗಳ ಪ್ರಕರಣದಲ್ಲಿ ಯಾವುದೇ ಪೊಲೀಸ್‌ ಠಾಣೆಗೆ ತನ್ನ ವ್ಯಾಪ್ತಿಯ ಪರಿಮಿತಿ ಇಲ್ಲದೇ ಎಫ್‌ಐಆರ್‌ ಅಥವಾ ಜೀರೊ ಎಫ್‌ಐಆರ್‌ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂಬುದನ್ನು ಕೇಂದ್ರ ಸರ್ಕಾರ ನೆನಪು ಮಾಡಿಕೊಟ್ಟಿದೆ.

‘ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನಿನಲ್ಲಿ ಕಟ್ಟುನಿಟ್ಟಾದ ನಿಬಂಧನೆಗಳಿದ್ದರೂ, ಅಗತ್ಯಗಳನ್ನು ಪಾಲಿಸುವಲ್ಲಿ ಪೊಲೀಸರು ವಿಫಲವಾಗುವುದು ನ್ಯಾಯದಾನ ವ್ಯವಸ್ಥೆಯಲ್ಲಿ ಆಗುವ ವೈಫಲ್ಯ. ವಿಶೇಷವಾಗಿ ಮಹಿಳೆಯರ ಸುರಕ್ಷತೆಗೆ ಇದು ಪೂರಕವಲ್ಲ,’ ಎಂದು ಗೃಹ ಇಲಾಖೆ ಹೇಳಿದೆ.

‘ಇಂಥ ವೈಫಲ್ಯಗಳು ಕಂಡುಬಂದರೆ, ಸೂಕ್ತ ತನಿಖೆ ನಡೆಸಿ, ಅದಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಾಗಿ ತಿಳಿಸಿದೆ.

TRENDING