Thursday, October 22, 2020
Home ಕೋವಿಡ್-19 ಬಳ್ಳಾರಿ ಜಿಲ್ಲೆಯಲ್ಲಿ ಈವರೆಗೆ 9 ಮಂದಿ ಶಿಕ್ಷಕರು ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಬಳ್ಳಾರಿ ಜಿಲ್ಲೆಯಲ್ಲಿ ಈವರೆಗೆ 9 ಮಂದಿ ಶಿಕ್ಷಕರು ಕೊರೊನಾಗೆ ಬಲಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಈವರೆಗೆ ಸರ್ಕಾರಿ ಶಾಲೆಯ ಒಂಬತ್ತು ಮಂದಿ ಶಿಕ್ಷಕರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯ ನಾನಾ ದೇಗುಲ ಹಾಗೂ ಸಮುದಾಯ ಭವನ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ವಠಾರ ಹಾಗೂ ವಿದ್ಯಾಗಮ ಶಾಲೆಗಳು ನಡೆಯುತ್ತಿವೆ. ಈ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೂ ಕೂಡ ಗಂಭೀರ ಸ್ವರೂಪದ ನಾನಾ ಕಾಯಿಲೆಗಳಿಂದ ಶಿಕ್ಷಕರು ಬಳಲುತ್ತಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಪ್ರತಿ ವಠಾರ ಹಾಗೂ ವಿದ್ಯಾಗಮ ತರಗತಿಗಳಿಗೆ ತೆರಳುತ್ತಿರುವ ಶಿಕ್ಷಕರಿಗೆಲ್ಲಾ ಕಡ್ಡಾಯವಾಗಿ ಕೋವಿಡ್ ಟೆಸ್ಟ್​ಗೆ ಒಳಪಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ಈವರೆಗೂ ಅಂದಾಜು 269 ಮಂದಿ ಶಿಕ್ಷಕರನ್ನು ಕೋವಿಡ್ ಟೆಸ್ಟ್​ಗೆ ಒಳಪಡಿಸಲಾಗಿದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ದಿ ನ್ಯೂಸ್24 ಕನ್ನಡ

TRENDING