Tuesday, October 27, 2020
Home ಜಿಲ್ಲೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪಾಸ್ವಾನ್ ಅಂತ್ಯಕ್ರಿಯೆ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಸಕಲ ಸರ್ಕಾರಿ ಗೌರವಗಳೊಂದಿಗೆ ಪಾಸ್ವಾನ್ ಅಂತ್ಯಕ್ರಿಯೆ

ರಾಜಧಾನಿಯಲ್ಲಿ ಮೊನ್ನೆ ನಿಧನರಾದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ(ಎಲ್‍ಜೆಪಿ) ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ (74) ಅವರ ಅಂತ್ಯಕ್ರಿಯೆ ಇಂದು ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಪಾಟ್ನಾದ ದಿಘಾ ಘಾಟ್‍ನಲ್ಲಿ ಇಂದು ಮಧ್ಯಾಹ್ನ ನಡೆದ ಅಂತ್ಯಕ್ರಿಯೆ ವೇಳೆ ಎಲ್‍ಜೆಪಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು, ದಲಿತ ಮುಖಂಡರು ಹಾಗೂ ಆಸಂಖ್ಯಾತ ಅನುಯಾಯಿಗಳ ಆಶ್ರುತರ್ಪಣದೊಂದಿಗೆ ಅಗಲಿದ ನಾಯಕನಿಗೆ ವಿದಾಯ ವಂದನೆ ಸಲ್ಲಿಸಿದರು.ಪಾಸ್ವಾನ್ ಅವರ ಪುತ್ರ ಮತ್ತು ಎಲ್‍ಜೆಪಿ ನಾಯಕ ಚಿರಾಗ್ ಪಾಸ್ವಾನ್ ವಿವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸಿದರು. 

ದಿ ನ್ಯೂಸ್24 ಕನ್ನಡ

TRENDING