Wednesday, October 28, 2020
Home ಸಿನಿಮಾ ಮರು ಬಿಡುಗಡೆ ಆಗಲಿದೆ ಪಿಎಂ ನರೇಂದ್ರ ಮೋದಿ ಸಿನಿಮಾ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಮರು ಬಿಡುಗಡೆ ಆಗಲಿದೆ ಪಿಎಂ ನರೇಂದ್ರ ಮೋದಿ ಸಿನಿಮಾ

 ಮುಂಬೈ: ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಚಿತ್ರಮಂದಿರಗಳು ಮತ್ತೆ ತೆರೆಯುವುದಕ್ಕೆ ತಯಾರಾಗಿವೆ. ಸಿನಿಮಾ ಪ್ರದರ್ಶನಕ್ಕೆ ಪ್ರದರ್ಶಕರು ಅಣಿಯಾಗುತ್ತಿದ್ದಾರೆ. ಅದೇ ರೀತಿ ಈ ಹಿಂದೆ ಲಾಕ್​ಡೌನ್​ ಸಮಯದಲ್ಲಿ ಬಿಡುಗಡೆಯಾಗಿದ್ದ ಸಿನಿಮಾಗಳು ಇದೀಗ ಮರು ಬಿಡುಗಡೆಗೆ ಸಜ್ಜಾಗಿದೆ. ಅದೆಲ್ಲದರ ನಡುವೆ ಕಳೆದ ವರ್ಷ ತೆರೆಕಂಡಿದ್ದ ಪಿಎಂ ನರೇಂದ್ರ ಮೋದಿ ಸಿನಿಮಾ ಸಹ ಮರು ಬಿಡುಗಡೆಯ ಸಾಲಿನಲ್ಲಿದೆ.

2019 ಮೇ 24ರಂದು ಪಿಎಂ ನರೇಂದ್ರ ಮೋದಿ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಿತ್ತು. ಆದರೆ, ಚುನಾವಣೆ ಹಿನ್ನೆಲೆಯಲ್ಲಿ ಸಿನಿಮಾ ನಿರೀಕ್ಷಿತ ಮಟ್ಟ ತಲುಪಿರಲಿಲ್ಲ. ಹಾಗಾಗಿ ಇದೀಗ ಮತ್ತೆ ಮರು ಬಿಡುಗಡೆಗೆ ನಿರ್ಮಾಪಕರು ನಿರ್ಧರಿಸಿದ್ದಾರೆ. ಅದರಂತೆ ಅಕ್ಟೋಬರ್​ 15ರಂದು ಬಿಡುಗಡೆ ಮಾಡಲು ದಿನಾಂಕವನ್ನೂ ನಿಗದಿ ಮಾಡಿದ್ದಾರೆ.

 ಓಮಂಗ್​ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರದಲ್ಲಿ ಮೋದಿಯಾಗಿ ವಿವೇಕ್​ ಓಬೇರಾಯ್​ ನಟಿಸಿದ್ದರು. ಅವರ ಜತೆಗೆ ಬೋಮನ್ ಇರಾನಿ, ಮನೋಜ್​ ಜೋಶಿ, ಪ್ರಶಾಂತ್​ ನಾರಾಯಣ್ ಸೇರಿ ಹಲವು ಕಲಾವಿದರಿದ್ದರು. ಸುರೇಶ್ ಓಬೇರಾಯ್​, ಸಂದೀಪ್​ ಸಿಂಗ್​, ಆನಂದ್​ ಪಂಡಿತ್​ ಚಿತ್ರ ನಿರ್ಮಾಣ ಮಾಡಿದ್ದಾರೆ.   

TRENDING