Thursday, October 22, 2020
Home ಜಿಲ್ಲೆ ವೇಶ್ಯಾವಾಟಿಕೆ ದಂಧೆ: ಬೆಂಗಳೂರಿನಲ್ಲಿ 12 ಯುವತಿಯರ ರಕ್ಷಣೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ವೇಶ್ಯಾವಾಟಿಕೆ ದಂಧೆ: ಬೆಂಗಳೂರಿನಲ್ಲಿ 12 ಯುವತಿಯರ ರಕ್ಷಣೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಹಿನ್ನೆಲೆ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಅಡ್ಡೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ರಾಮಮೂರ್ತಿ ನಗರ ಹಾಗೂ ವಿವೇಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಪಾ ‌ಮತ್ತು ಸಲೂನು ಹೆಸರಿನಲ್ಲಿ ಹೊರ ರಾಜ್ಯದಿಂದ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಹೀಗಾಗಿ ಸಿಸಿಬಿ ಪೊಲೀಸರು ದಾಳಿ ನಡೆಸಿ 12 ಯುವತಿಯರ ರಕ್ಷಣೆ ಮಾಡಿದ್ದಾರೆ.

ವಿವೇಕ್​​ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ಇರುವ ಇಕೋ ಬಾಡಿ ಸ್ಪಾ ಆ್ಯಂಡ್ ಸಲೂನ್​​ನಲ್ಲಿ ಹೊರ ರಾಜ್ಯಗಳಿಂದ ಯುವತಿಯರನ್ನು ಕರೆಸಿ ಹಣ ಸಹಾಯ ಮಾಡುವುದಾಗಿ ನಂಬಿಸಿ ಗಿರಾಕಿಗಳಿಂದ ಮೂರು ಸಾವಿರದಿಂದ ಏಳು ಸಾವಿರದವರೆಗೆ ಹಣ ಪಡೆದು ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಸಲೂನ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಸ್ಪಾ ಮಾಲೀಕ ಸಿದ್ಧಾರ್ಥ ತಲೆಮರೆಸಿಕೊಂಡಿದ್ದಾನೆ. ಸದ್ಯ ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಆರೋಪಿಗಳಿಂದ ಓಪ್ಪೋ ‌ಕಂಪೆನಿಯ ಕಪ್ಪು ಮೊಬೈಲ್, ನಗದು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ದಿ ನ್ಯೂಸ್24 ಕನ್ನಡ

TRENDING