Tuesday, October 20, 2020
Home ದೆಹಲಿ ಯೋಧರಿಗೆ ಬುಲೆಟ್ ಪ್ರೂಫ್ ರಹಿತ ವಾಹನ, ಪ್ರಧಾನಿಗೆ ವಿಶೇಷ ವಿಮಾನ : ರಾಹುಲ್ ಗಾಂಧಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಯೋಧರಿಗೆ ಬುಲೆಟ್ ಪ್ರೂಫ್ ರಹಿತ ವಾಹನ, ಪ್ರಧಾನಿಗೆ ವಿಶೇಷ ವಿಮಾನ : ರಾಹುಲ್ ಗಾಂಧಿ

 ನವದೆಹಲಿ: ವಿವಿಐಪಿಗಳಿಗಾಗಿ ಎರಡು ವಿಶೇಷ ವಿಮಾನ ಖರೀದಿಸಿರುವ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಸೈನಿಕರನ್ನು ಹುತಾತ್ಮರಾಗಲು ಕಳಿಸುತ್ತಿದ್ದರೆ, ಇತ್ತ ಸರ್ಕಾರ ಮಾತ್ರ ಪ್ರಧಾನಿಗಳಿಗಾಗಿ ₹ 8,400 ವ್ಯಯಿಸುತ್ತಿದೆ ಎಂದು ಶನಿವಾರ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮ ಸೈನಿಕರನ್ನು ಬುಲೆಟ್ ಪ್ರೂಫ್ ರಹಿತ ಟ್ರಕ್‌ಗಳಲ್ಲಿ ಹುತಾತ್ಮರಾಗಲು ಕಳುಹಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿಗಳಿಗೆ ₹ 8,400 ಕೋಟಿಗಳ ವಿಮಾನವನ್ನು ಮೀಸಲಿಟ್ಟಿದೆ. ಇದು ನ್ಯಾಯವೇ ಎಂದು ಪ್ರಶ್ನಿಸಿದ್ದಾರೆ.

ಈ ಕುರಿತಾಗಿ ಅವರು ಹಂಚಿಕೊಂಡಿರುವ ವಿಡಿಯೊದಲ್ಲಿ, ಚಲಿಸುತ್ತಿರುವ ವಾಹನದೊಳಗೆ ಕುಳಿತು ಮಾತನಾಡುತ್ತಿರುವ ಹಲವಾರು ಸೈನಿಕರು, ಗುಂಡು ನಿರೋಧಕವಲ್ಲದ ಟ್ರಕ್‌ಗಳಲ್ಲಿ ಜನರನ್ನು ಕಳುಹಿಸುವುದು ಎಷ್ಟು ಅಪಾಯಕಾರಿ. ನಮ್ಮ ಅಧಿಕಾರಿಯು ಇಂತಹ ವಾಹನದಲ್ಲಿ ಕಳುಹಿಸಿ ನಮ್ಮ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಆರೋಪಿಸುತ್ತಾ ಚರ್ಚಿಸುತ್ತಿರುವುದು ಕಂಡುಬಂದಿದೆ.

ವಿವಿಐಪಿ ವಿಮಾನಗಳನ್ನು ಖರೀದಿಸಿರುವ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿರುವುದು ಇದೇ ಮೊದಲಲ್ಲ. ಕಳೆದ ವಾರ ಪಂಜಾಬ್‌ನಲ್ಲಿ ನಡೆದ ರ್ಯಾಲಿಯಲ್ಲೂ ರಾಹುಲ್ ಈ ವಿಚಾರವಾಗಿ ಮಾತನಾಡಿದ್ದರು.

ಒಂದೆಡೆ, ಪ್ರಧಾನಿ ಮೋದಿ ₹ 8,000 ಕೋಟಿ ಗಳ ಎರಡು ವಿಮಾನಗಳನ್ನು ಖರೀದಿಸಿದ್ದಾರೆ. ಮತ್ತೊಂದೆಡೆ, ಚೀನಾ ನಮ್ಮ ಗಡಿಯಲ್ಲಿದೆ ಮತ್ತು ನಮ್ಮ ಗಡಿಗಳನ್ನು ರಕ್ಷಿಸಲು ನಮ್ಮ ಭದ್ರತಾ ಪಡೆಗಳು ಕಠಿಣ ಶೀತವನ್ನು ಎದುರಿಸುತ್ತಿವೆ ಎಂದು ಹೇಳಿದ್ದರು.

TRENDING