Thursday, October 22, 2020
Home ರಾಜ್ಯ ಕರ್ನಾಟಕದ ವಿವಿಧೆಡೆ ಮುಂದಿನ 4 ದಿನ ಭಾರೀ ಮಳೆ; ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಕರ್ನಾಟಕದ ವಿವಿಧೆಡೆ ಮುಂದಿನ 4 ದಿನ ಭಾರೀ ಮಳೆ; ಹವಾಮಾನ ಇಲಾಖೆ

ಬೆಂಗಳೂರು (. 10): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಹೀಗಾಗಿ, . 10ರಿಂದ 13ರವರೆಗೂ ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದೆ. ಮೂರು ಜಿಲ್ಲೆಗಳಲ್ಲಿ . 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ಅ. 10ರಿಂದ 13ರವರೆಗೂ ಮಳೆಯಾಗುವ ಸಂಭವವಿದೆ. ಬೀದರ್, ಕಲಬುರ್ಗಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ವಿಜಯಪುರದಲ್ಲಿ ಅ. 10ರಿಂದ 12ರವರೆಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ. 10 ಮತ್ತು 11ರಂದು ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹೆಚ್ಚಿನ ಮಳೆ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ಮಹಾರಾಷ್ಟ್ರದಲ್ಲಿಯೂ ಮಳೆ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ನಿನ್ನೆಯಿಂದಲೇ ಮಳೆ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ, ತುಮಕೂರು, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.  

TRENDING