Saturday, October 24, 2020
Home ಜಿಲ್ಲೆ ಕಾಲಿವುಡ್‌ ಗೂ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಕಾಲಿವುಡ್‌ ಗೂ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ

ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ರಶ್ಮಿಕಾ ಮಂದಣ್ಣ, ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುವ ಮೂಲಕ ಮತ್ತಷ್ಟು ಮನೆ ಮಾತಾದರು. ಸದ್ಯ ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ ತಮಿಳು ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ತಮಿಳು ನಟ ಕಾರ್ತಿ ಜೊತೆ ಸುಲ್ತಾನ್ ಎಂಬ ಚಿತ್ರದಲ್ಲಿ ನಟಿಸುವ ಮೂಲಕ ಕಾಲಿವುಡ್‌ಗೆ ಪ್ರವೇಶ ಮಾಡಿದ್ದಾರೆ.

ಕಳೆದ ವರ್ಷ ಆರಂಭವಾಗಿದ್ದ ಈ ಚಿತ್ರದ ಶೂಟಿಂಗ್ ಕೊರೊನಾದಿಂದಾಗಿ ಸ್ಥಗಿತಗೊಂಡಿತ್ತು. ಆದರೆ ಲಾಕ್‌ಡೌನ್ ಅನ್‌ಲಾಕ್ ಆಗಿದ್ದರಿಂದ ಕೊನೆಗೂ ಚಿತ್ರೀಕರಣ ಮುಗಿದಿದೆ. ಇದರ ಬಗ್ಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಖುಷಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, ಈ ಸಿನಿಮಾ ಶೂಟಿಂಗ್ ಮುಗಿದಿದೆ. ನಾನು ಕೆಲಸ ಮಾಡಿದ ಅತ್ಯಂತ ಉತ್ತಮ ತಂಡಗಳಲ್ಲಿ ಇದು ಒಂದು. ಅತಿ ಹೆಚ್ಚು ಪ್ರೀತಿ ನೀಡಿದೆ ಸಿನಿಮಾ ತಂಡ. ಈ ಸಿನಿಮಾ ಯಶಸ್ವಿ ಕಾಣುತ್ತೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING