Wednesday, October 21, 2020
Home ಜಿಲ್ಲೆ ಹುಟ್ಟುಹಬ್ಬದಂದು ತಾಯಿ ನೆನೆದು ಕಣ್ಣೀರಿಟ್ಟ ಸಂಜನಾ ಗಲ್ರಾನಿ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಹುಟ್ಟುಹಬ್ಬದಂದು ತಾಯಿ ನೆನೆದು ಕಣ್ಣೀರಿಟ್ಟ ಸಂಜನಾ ಗಲ್ರಾನಿ

ಬೆಂಗಳೂರು: ಕೊರೊನಾ ಇರುವ ಕಾರಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳನ್ನು ಭೇಟಿಯಾಗಲು ಕುಟುಂಬಸ್ಥರಿಗೆ ಅವಕಾಶವಿಲ್ಲ. ಹೀಗಾಗಿ ಸಂಜನಾ ಗಲ್ರಾನಿ ತನ್ನ ಸ್ಥಿತಿ ನೆನೆದು ಕಣ್ಣೀರು ಹಾಕಿದ್ದಾರೆ. ನಿನ್ನೆ ರಾತ್ರಿಯಿಂದ ಇಲ್ಲಿಯವರೆಗೆ ಮೂರು ನಾಲ್ಕು ಬಾರಿ ಜೋರಾಗಿ ಕಿರುಚುತ್ತಾ ಸಂಜನಾ ಗೋಳಾಟ ಮಾಡಿದ್ದಾರೆ. ಎಂಬ ಮಾಹಿತಿ ದೊರೆತಿದೆ. ಇಂದು ‌ನಟಿ ಸಂಜನಾಗೆ 31ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಪ್ರತಿವರ್ಷ ಐಷಾರಾಮಿ ಹೋಟೆಲ್​​​​ನಲ್ಲಿ ಬರ್ತ್​ ಡೇ ಆಚರಿಸಿಕೊಳ್ತಿದ್ದು, ಈ ಬಾರಿ ಜೈಲಿನಲ್ಲಿ ಕಾಲ ಕಳೆಯುವಂತಾಗಿದೆ.

ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಗೆ ಪೋಷಕರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಹೀಗಾಗಿ ತಾಯಿ ರೇಷ್ಮಾ, ಗಲ್ರಾನಿಗೆ ಕರೆ ಮಾಡಿ ಕಣ್ಣೀರು ಹಾಕಿದ್ದಾರೆ. ವಿಚಾರಣಾಧೀನ ಕೈದಿಯಾಗಿರುವ ಸಂಜನಾಗೆ ಕುಟುಂಬಸ್ಥರು ಜೊತೆ ಮಾತನಾಡಲು ಒಂದು ವಾರಗಳ ಅವಕಾಶ ನೀಡಲಾಗಿದೆ. ವಾರದಲ್ಲಿ 2 ಬಾರಿ ಮಾತ್ರ ಮನೆಗೆ ಕರೆ ಮಾಡಲು ಸಿಬ್ಬಂದಿ ಅವಕಾಶ ನೀಡಿದ್ದಾರೆ. ಇನ್ನು ಹುಟ್ಟುಹಬ್ಬದ ದಿನವೂ ಪೋಷಕರ ಭೇಟಿಗೆ ಅವಕಾಶ ಇಲ್ಲದಿರುವುದರಿಂದ, ಅವರು ಕೊಟ್ಟು ಹೋಗಿರುವ ಬಟ್ಟೆಯನ್ನು ಕಂಡು ಸಂಜನಾ ಕಣ್ಣೀರಿಟ್ಟಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING