Monday, October 19, 2020
Home ಜಿಲ್ಲೆ ತರುಣ್​​​ ಬರ್ತ್​​ ಡೇಗೆ ವಿಷಲ್ ಹೊಡೆದು​ ವಿಶ್​​ ಮಾಡಿದ್ರು ಶರಣ್​​​​

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ತರುಣ್​​​ ಬರ್ತ್​​ ಡೇಗೆ ವಿಷಲ್ ಹೊಡೆದು​ ವಿಶ್​​ ಮಾಡಿದ್ರು ಶರಣ್​​​​

ಸ್ಯಾಂಡಲ್​​​ವುಡ್​​​ನ ಪೈಸಾ ವಸೂಲು ಹೀರೋ ಅಂತಾ ಕರೆಸಿಕೊಂಡಿರುವ ನಟ ಶರಣ್, ಕೆಲವು ದಿನಗಳ ಹಿಂದೆ ವಿಷಲ್ ಹೊಡೆಯುವ ಮೂಲಕ ಕುತೂಹಲ ಹುಟ್ಟಿಸಿದ್ರು. ಯಾರು ಏನೇ ಹೇಳಲಿ, ಯಾರು ಏನೇ ಕೇಳಿದ್ರು ಶರಣ್ ವಿಷಲ್ ಹೊಡೆಯುವ ಮೂಲಕ ಉತ್ತರಿಸುತ್ತಿದ್ರು.

ಶರಣ್ ಯಾಕೆ ಹೀಗೆ ವಿಷಲ್ ಹೊಡೆಯುತ್ತಿದ್ರು ಅನ್ನೋದು ಕುತೂಹಲ ಹುಟ್ಟಿಸಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ‌. ಶರಣ್​ಗೆ ಬಹುಕಾಲದ ಗೆಳೆಯ ತರುಣ್ ಸುಧೀರ್​​ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆದ್ರಿಂದ ಗೆಳೆಯನಿಗೆ ಶರಣ್ ಒಂದು ಸರ್​ಪ್ರೈಸ್ ಗಿಫ್ಟ್ ನೀಡಿದ್ದಾರೆ.

ಶರಣ್ ಮುಂದಿನ ಚಿತ್ರದ ಬಗ್ಗೆ ಅನೌನ್ಸ್​ ಮಾಡುವ ಮೂಲಕ ವಿಷಲ್ ಇರುವ ಸಿನಿಮಾ ಪೋಸ್ಟರ್​​​ ಅನ್ನು ರಿವೀಲ್ ಮಾಡಿದ್ದಾರೆ. ವಿಶೇಷ ಅಂದ್ರೆ ತರುಣ್ ಸುಧೀರ್ ಚೊಚ್ಚಲ ಪ್ರೊಡಕ್ಷನ್​​​​ನಲ್ಲಿ ಈ ಸಿನಿಮಾ ಮೂಡಿ ಬರಲಿದೆ.

ತರುಣ್ ಸುಧೀರ್ ಹುಟ್ಟು ಹಬ್ಬದ ದಿನದಂದು ಶರಣ್ ಈ ಹೊಸ ಸಿನಿಮಾದ ಪೋಸ್ಟರ್ ರಿವೀಲ್ ಮಾಡಿದ್ದಾರೆ. ತರುಣ್ ಸುಧೀರ್ ಕ್ರಿಯೇಟಿವ್ಸ್ ಎಂಬ ಹೆಸರಲ್ಲಿ ಈ ಪ್ರೊಡಕ್ಷನ್ ಶುರು ಮಾಡಿದ್ದಾರೆ‌. ಆದರೆ ಸಿನಿಮಾದ ಟೈಟಲ್ ಏನು ಅನ್ನೋದು ಫೈನಲ್ ಆಗಿಲ್ಲ.

ದಿ ನ್ಯೂಸ್24 ಕನ್ನಡ

TRENDING