Wednesday, October 28, 2020
Home ಸುದ್ದಿ ಜಾಲ 'ಗಂಧದ ಗುಡಿ' ‘ಮೋಜುಗಾರ ಸೊಗಸುಗಾರ’ ಮೊದಲಾದ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ವಿಜಯ್ ರೆಡ್ಡಿ ಇನ್ನಿಲ್ಲ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

‘ಗಂಧದ ಗುಡಿ’ ‘ಮೋಜುಗಾರ ಸೊಗಸುಗಾರ’ ಮೊದಲಾದ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ವಿಜಯ್ ರೆಡ್ಡಿ ಇನ್ನಿಲ್ಲ

 ಡಾ. ರಾಜಕುಮಾರ್ – ವಿಷ್ಣುವರ್ಧನ್ ಅಭಿನಯದ ಗಂಧದ ಗುಡಿ ಸೇರಿದಂತೆ ಭಕ್ತ ಪ್ರಹ್ಲಾದ, ನಾ ನಿನ್ನ ಮರೆಯಲಾರೆ, ಸನಾದಿ ಅಪ್ಪಣ್ಣ, ಹುಲಿಯ ಹಾಲಿನ ಮೇವು, ಮೋಜುಗಾರ ಸೊಗಸುಗಾರ, ಆಟೋ ರಾಜ ಮೊದಲಾದ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ವಿಜಯ್ ವಿಧಿವಶರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ವಿಜಯ್ ರೆಡ್ಡಿ ಶುಕ್ರವಾರದಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿಜಯ್ ರೆಡ್ಡಿ ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಹಿಂದಿಯಲ್ಲೂ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದು, ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರವಿದ್ದ ಅವರು ಕುಟುಂಬದವರೊಂದಿಗೆ ಚೆನ್ನೈನಲ್ಲಿ ನೆಲೆಸಿದ್ದರು. ವಿಜಯ್ ರೆಡ್ಡಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

TRENDING