Thursday, October 22, 2020
Home ಅಂತರ್ ರಾಜ್ಯ ಸರಕಾರಿ ಮದ್ರಸ, ಸಂಸ್ಕೃತ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ ಅಸ್ಸಾಂ ಸರಕಾರ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಸರಕಾರಿ ಮದ್ರಸ, ಸಂಸ್ಕೃತ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ ಅಸ್ಸಾಂ ಸರಕಾರ

ಗುವಹಾತಿ: ಅಸ್ಸಾಂ ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಮದ್ರಸ ಮತ್ತು ಸಂಸ್ಕೃತ ಶಾಲೆಗಳನ್ನು ಮುಚ್ಚಲಾಗುವುದು ಎಂದು ರಾಜ್ಯದ ಶಿಕ್ಷಣ ಮತ್ತು ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ. ಸರಕಾರಿ ಹಣದಿಂದ ಧಾರ್ಮಿಕ ಶಿಕ್ಷಣ ನೀಡುವುದನ್ನು ಅನುಮತಿಸಲು ಸಾಧ್ಯವಿಲ್ಲ ಎಂದು ಹೇಳಿದ ಸಚಿವರು ಸರಕಾರದ ಆದೇಶ ಕುರಿತಾದ ಅಧಿಸೂಚನೆಯನ್ನು ನವೆಂಬರ್ ತಿಂಗಳಲ್ಲಿ ಹೊರಡಿಸಲಾಗುವುದು ಎಂದಿದ್ದಾರೆ.

ಖಾಸಗಿ ಸಂಸ್ಥೆಗಳು ನಡೆಸುವ ಮದ್ರಸಾ ಮತ್ತು ಸಂಸ್ಕೃತ ಶಾಲೆಗಳ ಕುರಿತು ಸರಕಾರಕ್ಕೆ ಹೇಳಲು ಏನೂ ಇಲ್ಲ ಎಂದ ಅವರು, ಸರಕಾರಿ ಮದ್ರಸಾ ಮತ್ತು ಸಂಸ್ಕೃತ ಶಾಲೆಗಳನ್ನು ಮುಚ್ಚಿದ ನಂತರ ಅವುಗಳ 48 ಗುತ್ತಿಗೆ ಶಿಕ್ಷಕರನ್ನು ಶಿಕ್ಷಣ ಇಲಾಖೆ ನಡೆಸುವ ಶಾಲೆಗಳಿಗೆ ವರ್ಗಾಯಿಸಲಾಗುವುದು ಎಂದಿದ್ದಾರೆ.

ಅಸ್ಸಾಂನಲ್ಲಿ 614 ಸರಕಾರಿ ಮದ್ರಸಾಗಳಿದ್ದರೆ 900 ಖಾಸಗಿ ಮದ್ರಸಾಗಳಿವೆ. ಸರಕಾರಿ ಮದ್ರಸಾಗಳ ಪೈಕಿ 57 ಬಾಲಕಿಯರ ಮದ್ರಸಾ, ಮೂರು ಬಾಲಕರ ಮದ್ರಸಾ ಹಾಗೂ 554 ಮದ್ರಸಾಗಳಲ್ಲಿ ಬಾಲಕ-ಬಾಲಕಿಯರಿಗೆ ಸಹ-ಶಿಕ್ಷಣ ನೀಡಲಾಗುತ್ತಿದೆ. ಖಾಸಗಿ ಮದ್ರಸಾಗಳಲ್ಲಿ ಹೆಚ್ಚಿನವು ಜಮೀಯತ್ ಉಲಾಮ ಆಡಳಿತದಲ್ಲಿದೆ. ಅಂತೆಯೇ ರಾಜ್ಯದಲ್ಲಿ 100 ಸರಕಾರಿ ಸಂಸ್ಕೃತ ಶಾಲೆಗಳು ಹಾಗೂ 500 ಖಾಸಗಿ ಸಂಸ್ಕೃತ ಶಾಲೆಗಳಿವೆ.

TRENDING