Wednesday, October 21, 2020
Home ಜಿಲ್ಲೆ ಬಿಗ್ ಬಿಗೆ 78 ನೇ ಹುಟ್ಟುಹಬ್ಬದ ಸಂಭ್ರಮ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಬಿಗ್ ಬಿಗೆ 78 ನೇ ಹುಟ್ಟುಹಬ್ಬದ ಸಂಭ್ರಮ

ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ 78 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲಕ್ಷಾಂತರ ಅಬಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದ್ದಾರೆ.

ಅವರ 78 ನೇ ಹುಟ್ಟುಹಬ್ಬದ ಮುನ್ನಾದಿನ ಬಿಗ್ ಬಿ ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ, ಅವರು ಟ್ರ್ಯಾಕ್ ಸೂಟ್ ಧರಿಸಿ, ಫೇಸ್ ಮಾಸ್ಕ್ ಧರಿಸಿ, ಮೈಕ್ ಮುಂದೆ ಕುಳಿತು ಮುಂಭಾಗದ ಪರದೆಯನ್ನು ನೋಡುತ್ತಿದ್ದಾರೆ. ಬೆಳಗ್ಗೆ 9 ರಿಂದ ರಾತ್ರಿ 9 ರವರೆಗೆ ಕೌನ್ ಬನೇಗಾ ಕರೋಡ್​ಪತಿ ಚಿತ್ರೀಕರಣದ ನಂತರ ಧ್ವನಿ ಮುದ್ರಣಕ್ಕಾಗಿ ಸ್ಟುಡಿಯೋಗೆ ಮರಳಿರುವುದಾಗಿ ಬರೆದುಕೊಂಡಿದ್ದಾರೆ.

ಅಮಿತಾಬ್ ಯಾವಾಗಲೂ ತಮ್ಮ ಜನ್ಮದಿನವನ್ನು ಬಹಳ ಸರಳವಾಗಿ ಆಚರಿಸುತ್ತಾರೆ. ಅವರು ತಮ್ಮ ಜನ್ಮದಿನದಂದು ಹೆಚ್ಚಾಗಿ ಕೆಲಸದಲ್ಲಿ ಕಳೆಯಲು ಇಷ್ಟಪಡುತ್ತಾರೆ. ಈ ವರ್ಷ ಅಕ್ಟೋಬರ್ 11 ಭಾನುವಾರ ಕಾರಣ ತಮ್ಮ ಕುಟುಂಬ ಮತ್ತು ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಸಮಯ ಕಳೆಯುವ ಮೂಲಕ ಈ ದಿನವನ್ನು ಆಚರಿಸಲಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING