Thursday, October 22, 2020
Home ಜಿಲ್ಲೆ ಕರ್ನಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತ ಕೃಷ್ಣ ನಿಧನ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಕರ್ನಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತ ಕೃಷ್ಣ ನಿಧನ

ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ ಅವರು ಅ. 11 ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. 71 ವರ್ಷ ಪ್ರಾಯದ ಅನಂತ ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ರವಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.

1946ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದ ಅನಂತಕೃಷ್ಣ, ಎಸ್.ವಿ.ಎಸ್ ಹೈಸ್ಕೂಲು ಬಂಟ್ವಾಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕಲಿತು ಮೈಸೂರು ವಿವಿಯಿಂದ ಗಣಿತ ಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು.

ದಿ ನ್ಯೂಸ್24 ಕನ್ನಡ

TRENDING